newsfirstkannada.com

×

ಬಿಗ್​ಬಾಸ್​ ಆರಂಭದಲ್ಲೇ ಬಿಗ್​ ಟ್ವಿಸ್ಟ್​ ಕೊಟ್ಟ ಕಿಚ್ಚ ಸುದೀಪ್​; ಒಂದೇ ವೇದಿಕೆಗೆ ಇಬ್ಬರು ಕಂಟೆಸ್ಟೆಂಟ್ ಎಂಟ್ರಿ

Share :

Published September 29, 2024 at 6:23pm

Update September 29, 2024 at 6:24pm

    ಬಿಗ್​ಬಾಸ್​ ಮನೆಗೆ ಎಂಟ್ರಿ ಕೊಟ್ಟ ಕನ್ನಡದ ಸೀರಿಯಲ್​ ನಟಿ

    ಸಾಕಷ್ಟು ಧಾರಾವಾಹಿಗಳಲ್ಲಿ ಫ್ಯಾನ್ಸ್​ ಗಳಿಸಿಕೊಂಡ ನಟಿ ಇವರು

    ಗ್ರ್ಯಾಂಡ್ ಆಗಿ ವೇದಿಕೆಗೆ ಎಂಟ್ರಿ ಕೊಟ್ಟ ಇಬ್ಬರು ಸ್ಪರ್ಧಿಗಳು

ಬಿಗ್​ಬಾಸ್​ ಆರಂಭದಲ್ಲೇ ಬಿಗ್​ ಟ್ವಿಸ್ಟ್​ ಕೊಟ್ಟ ಕಿಚ್ಚ ಸುದೀಪ್​; ಒಂದೇ ವೇದಿಕೆಗೆ ಇಬ್ಬರು ಕಂಟೆಸ್ಟೆಂಟ್ ಎಂಟ್ರಿ
ಕನ್ನಡದ ಬಿಗ್​ ರಿಯಾಲಿಟಿ ಶೋ ಬಿಗ್​ಬಾಸ್​ ಸೀಸನ್ 11 ಗ್ರ್ಯಾಂಡ್​ ಆಗಿ ಓಪನಿಂಗ್​ ಪಡೆದುಕೊಂಡಿದೆ. ಬಿಗ್​ಬಾಸ್ ಸೀಸನ್​ 11ರ ವೇದಿಕೆಗೆ ಕಿಚ್ಚ ಸುದೀಪ್​ ಗ್ರ್ಯಾಂಡ್​ ಆಗಿ ಎಂಟ್ರಿ ಕೊಟ್ಟಿದ್ದಾರೆ.

ಇದನ್ನೂ ಓದಿ: BIGG BOSS ಸೀಸನ್ 11ಕ್ಕೆ ಹೊಸ ಟ್ವಿಸ್ಟ್.. ದೊಡ್ಮನೆಗೆ ಎಂಟ್ರಿ ಕೊಟ್ಟ ಕಂಟೆಸ್ಟಂಟ್‌ಗಳ ಪಕ್ಕಾ ಲಿಸ್ಟ್ ಇಲ್ಲಿದೆ!

ಈ ಬಾರಿಯ ಬಿಗ್​ಬಾಸ್​ ಸೀಸನ್​ 11 ಗೀತಾ ಸೀರಿಯಲ್​ ಮೂಲಕ ಫೇಮಸ್ ಆಗಿದ್ದ ನಟಿ ಭವ್ಯಾ ಗೌಡ ಬಿಗ್​ಬಾಸ್​ಗೆ ಎಂಟ್ರಿ ಕೊಟ್ಟಿದ್ದಾರೆ. ಬಿಗ್​ಬಾಸ್​ ವೇದಿಕೆಗೆ ಗ್ರ್ಯಾಂಡ್​ ಆಗಿ ಎಂಟ್ರಿ ಕೊಟ್ಟಿದ್ದಾರೆ ನಟಿ ಭವ್ಯಾ ಗೌಡ. ಕಿಚ್ಚ ಸುದೀಪ್​ ಅವರ ಜೊತೆಗೆ ಕೆಲವೊಂದು ವಿಚಾರದ ಬಗ್ಗೆ ಮಾತಾಡಿದ್ದರು.

ಇನ್ನು ವಿಶೇಷ ಅಂದ್ರೆ ಬಿಗ್​ಬಾಸ್​ ವೇದಿಕೆ ಮೇಲೆ ನಟಿ ಯಮುನಾ ಶ್ರೀನಿಧಿ ಕೂಡ ಎಂಟ್ರಿ ಕೊಟ್ಟಿದ್ದಾರೆ. ಒಂದೇ ವೇದಿಕೆ ಮೇಲೆ ಇಬ್ಬರು ಸ್ಪರ್ಧಿಗಳ ಬಗ್ಗೆ ಕಿಚ್ಚ ಸುದೀಪ್​ ಅವರು ರಿವೀಲ್​ ಮಾಡಿದ್ದಾರೆ. ಸದ್ಯ ಬಿಗ್​ಬಾಸ್​ ಮನೆಗೆ ಈ ಇಬ್ಬರು ಎಂಟ್ರಿ ಕೊಟ್ಟಿದ್ದಾರೆ. ಭವ್ಯಾ ಗೌಡ ಹಾಗೂ ನಟಿ ಯಮುನಾ ಅವರು ನೇರವಾಗಿ ಸ್ವರ್ಗಕ್ಕೆ ಎಂಟ್ರಿ ಕೊಟ್ಟಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

https://newsfirstlive.com/wp-content/uploads/2024/09/bhavya-gowda1.jpg

Load More