/newsfirstlive-kannada/media/post_attachments/wp-content/uploads/2024/10/BBK11-5-1.jpg)
ಬಿಗ್ ಬಾಸ್ ಕನ್ನಡ ಸೀಸನ್ 11 ಭಾರೀ ಕುತೂಹಲದಿಂದ ಮುನ್ನುಗ್ಗುತ್ತಿದೆ. ಮೊದಲ ವಾರ ನಟಿ ಹಂಸಾ ಮನೆಯ ಕ್ಯಾಪ್ಟನ್ ಆಗುವ ಮೂಲಕ ಮನೆಯನ್ನು ಮುನ್ನಡೆಸಿಕೊಂಡು ಬಂದಿದ್ದರು. ಆದರೀಗ ನಾಯಕತ್ವ ಬದಲಾಗಿದೆ. ನರಕ ನಿವಾಸಿಯಾಗಿದ್ದ ಶಿಶಿರ್ ನಾಯಕತ್ವ ವಹಿಸಿಕೊಂಡಿದ್ದಾರೆ.
ಬಿಗ್ ಬಾಸ್ ಮನೆಯಲ್ಲಿ ಸ್ವರ್ಗ ಮತ್ತು ನರಕ ಎಂಬ ಎರಡು ವಿಭಾಗಗಳಿದ್ದವು. ಆದರೀಗ ಎಲ್ಲ ಸ್ಪರ್ಧಿಗಳು ಒಟ್ಟಾಗಿದ್ದಾರೆ. ಸ್ವರ್ಗ ಮತ್ತು ನರಕದ ನಿವಾಸಿಯನ್ನು ಒಟ್ಟಿಗೆ ಜೀವಿಸುವಂತೆ ಮಾಡಿದ್ದಾರೆ. ಶಿಶಿರ್ ನರಕದ ನಿವಾಸಿಯಾಗಿದ್ದು, ಇದೀಗ ಮನೆಯ ಕ್ಯಾಪ್ಟನ್ ಆಗಿ ಬದಲಾಗಿದ್ದಾರೆ.
ಈ ವಾರದ ಕ್ಯಾಪ್ಟನ್ ಶಿಶಿರ್
ಬಿಗ್ ಬಾಸ್ ಕನ್ನಡ ಸೀಸನ್ 11 | ಸೋಮ-ಶುಕ್ರ ರಾತ್ರಿ 9:30#BiggBossKannada11#BBK11#HosaAdhyaya#ColorsKannada#BannaHosadaagideBandhaBigiyaagide#ಕಲರ್ಫುಲ್ಕತೆ#colorfulstory#Kicchasudeepapic.twitter.com/n02Lg8Uccd
— Colors Kannada (@ColorsKannada)
ಈ ವಾರದ ಕ್ಯಾಪ್ಟನ್ ಶಿಶಿರ್
ಬಿಗ್ ಬಾಸ್ ಕನ್ನಡ ಸೀಸನ್ 11 | ಸೋಮ-ಶುಕ್ರ ರಾತ್ರಿ 9:30#BiggBossKannada11#BBK11#HosaAdhyaya#ColorsKannada#BannaHosadaagideBandhaBigiyaagide#ಕಲರ್ಫುಲ್ಕತೆ#colorfulstory#Kicchasudeepapic.twitter.com/n02Lg8Uccd— Colors Kannada (@ColorsKannada) October 11, 2024
">October 11, 2024
ಇದನ್ನೂ ಓದಿ: ಕಿಪಿ ಕೀರ್ತಿ ಬಗ್ಗೆ ಕೆಟ್ಟದಾಗಿ ಮಾತಾಡಿದವರಿಗೆ ವಾರ್ನಿಂಗ್ ಕೊಟ್ಟ ನಿರೂಪಕಿ ಅನುಶ್ರೀ; ಏನಂದ್ರು?
ಮನೆಯ ನಾಯಕತ್ವಕ್ಕಾಗಿ ಶಿಶಿರ್ಗೆ ಪೈಪೋಟಿಯಾಗಿ ಚೈತ್ರಾ ಕುಂದಾಪುರ, ಉಗ್ರಂ ಮಂಜು, ಮೋಕ್ಷಿತಾ ಪೈ, ಗೌತಮಿ ಜಾದವ್ ಸ್ಪರ್ಧೆ ನೀಡಿದ್ದರು. ಆದರೆ ಅದರಲ್ಲಿ ಶಿಶಿರ್ ನಾಯಕನಾಗಿ ಆಯ್ಕೆಯಾಗಿದ್ದಾರೆ.
ಯಾರಾಗ್ತಾರೆ ಮುಂದಿನ ಕ್ಯಾಪ್ಟನ್? ಕಮೆಂಟ್ ಮಾಡಿ.
ಬಿಗ್ ಬಾಸ್ ಕನ್ನಡ ಸೀಸನ್ 11 | ಸೋಮ-ಶುಕ್ರ ರಾತ್ರಿ 9:30
#BiggBossKannada11#BBK11#HosaAdhyaya#ColorsKannada#BannaHosadaagideBandhaBigiyaagide#ಕಲರ್ಫುಲ್ಕತೆ#colorfulstory#Kicchasudeepapic.twitter.com/DF4FSBDCwg— Colors Kannada (@ColorsKannada)
ಯಾರಾಗ್ತಾರೆ ಮುಂದಿನ ಕ್ಯಾಪ್ಟನ್? ಕಮೆಂಟ್ ಮಾಡಿ.
ಬಿಗ್ ಬಾಸ್ ಕನ್ನಡ ಸೀಸನ್ 11 | ಸೋಮ-ಶುಕ್ರ ರಾತ್ರಿ 9:30
#BiggBossKannada11#BBK11#HosaAdhyaya#ColorsKannada#BannaHosadaagideBandhaBigiyaagide#ಕಲರ್ಫುಲ್ಕತೆ#colorfulstory#Kicchasudeepapic.twitter.com/DF4FSBDCwg— Colors Kannada (@ColorsKannada) October 11, 2024
">October 11, 2024
ಇದನ್ನೂ ಓದಿ: Bigg Boss ಅಭಿಮಾನಿಗಳಿಗೆ ಇಂದು ಡಬಲ್ ಧಮಾಕ-ಕಿಚ್ಚನ ಪಂಚಾಯ್ತಿಯಲ್ಲಿ ಏನೆಲ್ಲ ಚರ್ಚೆ ಆಗುತ್ತೆ..?
ಇನ್ಮೇಲೆ ಮನೆಯ ಸ್ಪರ್ಧಿಗಳ ಆಟ ಹೇಗಿರಲಿದೆ ಎಂಬ ಕುತೂಹಲ ಎಲ್ಲರನ್ನು ಕೆರಳಿಸಿದೆ. ಅದರ ಜೊತೆಗೆ 2ನೇ ವಾರಂತ್ಯದಲ್ಲಿ ವಾರದ ಕಥೆ ಕಿಚ್ಚನ ಜೊತೆ ಹೇಗಿರಲಿದೆ? ಎಂಬ ಕುತೂಹಲವು ವೀಕ್ಷಕರಲ್ಲಿ ಹುಟ್ಟಿಕೊಂಡಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ