ಬಿಗ್ ಬಾಸ್ ಮನೆ ಸ್ಪರ್ಧಿಗಳ ನಡುವೆ ಅತಿರೇಕದ ಜಗಳ ನಿಂತಿಲ್ಲ
ಕಿರುಚಾಟ, ಕೂಗಾಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಗಲಾಟೆ
ಏಕವಚನದಲ್ಲೇ ಒಬ್ಬರಿಗೊಬ್ಬರು ನಿಂದಿಸುತ್ತಿರುವ ಮನೆ ಸ್ಪರ್ಧಿಗಳು
ಬಿಗ್ ಬಾಸ್ ಸೀಸನ್ 11ರ ಮನೆ ರಣರಂಗವಾಗಿದ್ದು ಕೆಲ ಸ್ಪರ್ಧಿಗಳೆಲ್ಲ ಲಾಯರ್ ಜದೀಶ್ ಮೇಲೆ ಮುಗಿಬೀಳುತ್ತಿದ್ದಾರೆ. ಗಲಾಟೆ ಅತಿರೇಕದ ಎಲ್ಲೆ ಮೀರಿದ್ದು ಯಾವ್ಯಾವ ಪದಗಳನ್ನು ಬಳಕೆ ಮಾಡುತ್ತಾರೆ ಎನ್ನುವುದೇ ಊಹೆ ಮಾಡೋಕೆ ಆಗುತ್ತಿಲ್ಲ. ಅವರು ಆಡಿದ ಕೆಲ ಮಾತುಗಳು ಸಂಘರ್ಷ ಜೊತೆಗೆ ಮಹಿಳೆಯರು, ಪುರುಷರು ಎನ್ನದೇ ಬಳಕೆ ಮಾಡಲಾಗುತ್ತಿದೆ. ವಿಡಿಯೋವೊಂದರಲ್ಲಿ ಜಗದೀಶ್ ಅವರಿಗೆ ಸೀರೆ ಕೊಡುತ್ತೀನಿ ಹುಟ್ಕೋ ಎಂದು ಹೇಳಲಾಗಿದೆ.
ಇದನ್ನೂ ಓದಿ: BBK11: ಬೇಕು ಅಂತ ಹೋಗಿ ಜಗದೀಶ್ರನ್ನು ತಳ್ಳಿದ್ರಾ ರಂಜಿತ್..? ಈ ವಿಡಿಯೋದಲ್ಲಿದೆ ಅಸಲಿ ಕತೆ..!
ಬಿಗ್ ಹೌಸ್ನಲ್ಲಿ ಹೆಣ್ಮುಕ್ಕಳು ಬಗ್ಗೆ ಮಾತನಾಡಿದ್ದಕ್ಕೆ ಗಲಾಟೆ ಆರಂಭ ಆಗಿರುವುದು ವಿಡಿಯೋದಿಂದ ಗೊತ್ತಾಗುತ್ತದೆ. ಇದಕ್ಕೆ ವಾಹಿನಿ ‘ಮನೆ ಮಂದಿ ಮನಸನ್ನು ಕೆಡಿಸ್ತಾ ಜಗದೀಶ್ ಮಾತು?’ ಎಂದು ಟ್ಯಾಗ್ಲೈನ್ ಬರೆಯಲಾಗಿದೆ. ವಿಡಿಯೋದಲ್ಲಿ ಗೋಲ್ಡ್ ಸುರೇಶ್ ಮಹಿಳೆಯರ ಬಗ್ಗೆ ಮಾತನಾಡಬೇಡ ಎಂದಿದ್ದಾರೆ. ಇದಕ್ಕೆ ಫುಲ್ ಗರಂ ಆಗಿರುವ ಜಗದೀಶ್ ನಾನು ಮಾತನಾಡುತ್ತೇನೆ, ಏನೋ ಇವಾಗ? ಅಂತ ಪ್ರಶ್ನಿಸಿದ್ದಾರೆ. ಈ ವೇಳೆ ಜಗದೀಶ್ ಮೇಲೆ ಚೈತ್ರಾ, ಮಾನಸ ಸೇರಿ ಕೆಲವು ಮುಗಿಬಿದ್ದಿದ್ದಾರೆ.
ಇದನ್ನೂ ಓದಿ: ಕರೆಂಟ್ ಕಂಬಕ್ಕೆ ಎಲೆಕ್ಟ್ರಿಕ್ ಬೈಕ್ ಡಿಕ್ಕಿ.. ಸ್ಥಳದಲ್ಲೇ ಉಸಿರು ಚೆಲ್ಲಿದ ಇಬ್ಬರು ಯುವಕರು
ತಾಕತ್ ಇದ್ದರೇ ಏನ್ ಮಾಡ್ಕೊಂತಿಯಾ ಮಾಡ್ಕೊ ಹೋಗು ಎಂದು ಚೈತ್ರಾಗೆ ಜಗದೀಶ್ ಗದರಿದ್ದಾನೆ. ಕೈಕೈ ಮಿಲಾಯಿಸುವ ಮಟ್ಟಿಗೆ ಎಲ್ಲರು ಗುಂಪಾಗಿ ಜಗಳ ಮಾಡಿದ್ದಾರೆ. ಆಗ ನಿನ್ನಂತವರನ್ನು ಎಷ್ಟು ಜನ ನೋಡಿಲ್ಲ.. ಎಂದು ಜಗದೀಶ್ ಮಾನಸ ನೋಡಿಕೊಂಡು ಹೇಳುತ್ತಾರೆ. ಇದಕ್ಕೆ ಸೀರೆ ಕೊಡ್ತೀನಿ ಉಟ್ಕೋ ಮತ್ತೆ ಎಂದು ಜಗದೀಶ್ಗೆ ಹೇಳಿದ್ದಾರೆ. ಇದೇ ವೇಳೆ ಹಂಸಾ ಅವರು ಹೆಂಗಸು ಆಗೋಕೆ ಯೋಗ್ಯತೆ ಇಲ್ಲ ಅವನಿಗೆ ಎಂದು ಹೇಳಿದ್ದಾರೆ. ಇದರಿಂದ ಕೋಪಗೊಂಡ ಜಗದೀಶ್ ಗಟ್ಟಿಧ್ವನಿಯಲ್ಲಿ ಮಾನಸಗೆ ಗದರಿದರು. ಇದರಿಂದ ತೀವ್ರ ಕೋಪದಲ್ಲೇ ಬಿಗ್ಬಾಸ್ ಕ್ಯಾಮೆರಾ ಮುಂದೆ ಬಂದ ಹಂಸಾ ಅವರು ಇದಕ್ಕೆ ಏನಾದರೂ ಸಲ್ಯೂಷನ್ ಬೇಕೆಬೇಕು ಎಂದು ಕೇಳಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ