newsfirstkannada.com

ಸ್ವಾತಂತ್ರ್ಯ ದಿನಾಚರಣೆ; 8 ಅವತಾರಗಳಲ್ಲಿ ಕಾಣಿಸಿಕೊಂಡ ಬಿಗ್​ಬಾಸ್​ ಡಾಲ್​​ ನಿವೇದಿತಾ ಗೌಡ!

Share :

15-08-2023

    ಮತ್ತೆ ಸುದ್ದಿಯಾದ ಬಿಗ್​ಬಾಸ್​ ಖ್ಯಾತಿಯ ನಿವೇದಿತಾ ಗೌಡ

    ಸಾಮಾಜಿಕ ಜಾಲತಾಣದಲ್ಲಿ ಸಕತ್​ ಆ್ಯಕ್ಟೀವ್​​ ಆಗಿರೋ ಗೊಂಬೆ

    ವಿವಿಧ ರಾಜ್ಯಗಳ ಉಡುಪುಗಳನ್ನು ತೊಟ್ಟ ಬಿಗ್​ಬಾಸ್​​ ಬೆಡಗಿ

ಕನ್ನಡದ ಬಿಗ್​ ರಿಯಾಲಿಟಿ ಶೋ ಬಿಗ್​ಬಾಸ್​ ಖ್ಯಾತಿಯ ನಿವೇದಿತಾ ಗೌಡ ಮತ್ತೆ ಸುದ್ದಿಯಲ್ಲಿದ್ದಾರೆ. ಗಿಚ್ಚಿ ಗಿಲಿ ಗಿಲಿ ಶೋ ಮೂಲಕ ನಿವೇದಿತಾ ಗೌಡ ಪ್ರೇಕ್ಷಕರಿಗೆ ಭರ್ಜರಿ ಮನರಂಜನೆ ನೀಡುತ್ತಿದ್ದರು. ಇದೀಗ ಬಿಗ್​ಬಾಸ್​ ಬೆಡಗಿ ಸೋಷಿಯಲ್ ಮೀಡಿಯಾದಲ್ಲಿ ಸಕತ್​ ಆ್ಯಕ್ಟೀವ್ ಆಗಿದ್ದಾರೆ.

ಇದೀಗ ಬಿಗ್​ಬಾಸ್​ ಖ್ಯಾತಿಯ ನಿವೇದಿತಾ ಗೌಡ 8 ಹೊಸ ಹೊಸ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. 77ನೇ ಸ್ವಾತಂತ್ರ್ಯ ದಿನಾಚರಣೆ ನಿಮಿತ್ತ ಹೊಸ ಲುಕ್​​ನಲ್ಲಿ ವಿಡಿಯೋ ಶೇರ್​ ಮಾಡಿಕೊಂಡಿದ್ದಾರೆ. ಹಲವಾರು ರೀತಿಯ ಔಟ್​ಫಿಟ್​ನಲ್ಲಿ ನಟಿ ಅಪ್ಸರೆಯಂತೆ ಕಂಗೊಳಿಸಿದ್ದಾರೆ. ವಿವಿಧ ರಾಜ್ಯಗಳ ಸಾಂಪ್ರದಾಯಿಕ ಉಡುಪುಗಳನ್ನು ಧರಿಸಿಕೊಂಡು ನನಗೆ ಈಗ ಯಾವ ರೀತಿ ಫೀಲ್​ ಆಗ್ತಿದೆ ಎಂದರೆ 200 ಔಟ್​ಫಿಟ್​ ಹಾಕಿದ ಹಾಗೆ ಫೀಲ್​ ಆಗುತ್ತಿದೆ ಎಂದಿದ್ದಾರೆ. ಇನ್ನು ಈ ವಿಡಿಯೋವನ್ನು ಯೂಟ್ಯೂಬ್ ಚಾನೆಲ್​​ನಲ್ಲಿ ರಿಲೀಸ್ ಮಾಡಿದ್ದಾರೆ.

ಇನ್ನು, ನಿವೇದಿತಾ ಗೌಡ ಕಲರ್​​ ಕಲರ್​​ ಫೋಟೋಗಳನ್ನು ನೋಡಿದ ಫ್ಯಾನ್ಸ್​​ ಫಿದಾ ಆಗಿದ್ದಾರೆ. ಈ ವಿಡಿಯೋ ನೋಡಿದ ಬಳಿಕ ನೆಟ್ಟಿಗರು ಬಗೆ ಬಗೆಯಾಗಿ ಕಾಮೆಂಟ್​ ಮಾಡಿದ್ದಾರೆ. ಎಲ್ಲಾ ಉಡುಪುಗಳಲ್ಲಿ ತುಂಬಾ ಸುಂದರವಾಗಿ ಕಾಣುತ್ತಿದ್ದೀರಿ, ಮುದ್ದು ಗೊಂಬೆ ನೀವು, ಸೋ ಕ್ಯೂಟ್ ಲುಕ್ ಎಂದು ಕಾಮೆಂಟ್​ ಮಾಡಿದ್ದಾರೆ.

ಸ್ವಾತಂತ್ರ್ಯ ದಿನಾಚರಣೆ; 8 ಅವತಾರಗಳಲ್ಲಿ ಕಾಣಿಸಿಕೊಂಡ ಬಿಗ್​ಬಾಸ್​ ಡಾಲ್​​ ನಿವೇದಿತಾ ಗೌಡ!

https://newsfirstlive.com/wp-content/uploads/2023/08/niveditha.jpg

Load More