Advertisment

ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾದ್ರಾ ಬಿಗ್​ಬಾಸ್​ ಮಾಜಿ ಸ್ಪರ್ಧಿ ಸೋನು ಗೌಡ; ಹುಡುಗ ಯಾರು ಗೊತ್ತಾ?

author-image
Veena Gangani
Updated On
ಮತ್ತೆ ಒಂದಾದ ಬಿಗ್​ಬಾಸ್​ ಖ್ಯಾತಿಯ ರಾಕೇಶ್​ ಅಡಿಗ, ಸೋನು ಗೌಡ; ಇಲ್ಲೊಂದು ವಿಶೇಷ ಉಂಟು.. ಏನದು?
Advertisment
  • ಸೋನು ಶ್ರೀನಿವಾಸ್​ ಗೌಡಗೆ ಕೂಡಿ ಬಂತಾ ಕಂಕಣ ಭಾಗ್ಯ?
  • ಬಿಗ್​ಬಾಸ್​ ಒಟಿಟಿ ಸೀಸನ್​ 1ರ ಸ್ಪರ್ಧಿಯಾಗಿದ್ದ ಸೋನು ಗೌಡ
  • ಸೋನು ಗೌಡ ಮದುವೆ ಆಗುತ್ತಿರೋ ಹುಡುಗ ಯಾರು ಗೊತ್ತಾ?

ಕನ್ನಡದ ಬಿಗ್ ರಿಯಾಲಿಟಿ ಶೋ ಬಿಗ್​ಬಾಸ್​ ಒಟಿಟಿ ಸೀಸನ್​ 1ರ ಮಾಜಿ ಸ್ಪರ್ಧಿ ಸೋನು ಶ್ರೀನಿವಾಸ್​ ಗೌಡ ಒಂದಲ್ಲಾ ಒಂದು ವಿಚಾರಕ್ಕೆ ಸುದ್ದಿಯಲ್ಲಿ ಇರುತ್ತಾರೆ. ಬಿಗ್​ಬಾಸ್ ಮನೆಗೆ​ ಹೋಗಿದ್ದಾಗಲೂ ಸಖತ್​ ಸುದ್ದಿಯಲ್ಲಿದ್ದರು ಸೋನು ಗೌಡ. ಇದೀಗ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ.

Advertisment

ಇದನ್ನೂ ಓದಿ: ಚಳಿಗಾಲ, ಹಲವು ಆರೋಗ್ಯ ಸಮಸ್ಯೆಗಳಿಗೆ ಆಹ್ವಾನ ನೀಡುತ್ತದೆ. ಈ ವಿಷಯಗಳಲ್ಲಿ ನೀವು ತುಂಬಾ ಹುಷಾರಾಗಿರಿ

publive-image

ಸೋಷಿಯಲ್​ ಮೀಡಿಯಾದಲ್ಲಿ ಹೊಸ ಹೊಸ ರೀಲ್ಸ್​ಗಳ ಮೂಲಕ ಸಖತ್​ ಸದ್ದು ಮಾಡುತ್ತಿದ್ದ ಸೋನು ಶ್ರೀನಿವಾಸ್​ ಗೌಡ ಮದುವೆ ಆಗೋಕೆ ರೆಡಿಯಾಗಿದ್ದಾರಂತೆ. ಈ ಬಗ್ಗೆ ಖುದ್ದು ಸೋನು ಶ್ರೀನಿವಾಸ್ ಗೌಡ ಅವರೇ ತಮ್ಮ ಯ್ಯೂಟೂಬ್ ಚಾನೆಲ್​​ನಲ್ಲಿ ಹೇಳಿಕೊಂಡಿದ್ದಾರೆ.

publive-image

ಮದುವೆ ಬಗ್ಗೆ ಮಾತಾಡಿದ್ದ ಸೋನು ಗೌಡ, ಸದ್ಯದಲ್ಲೇ ನನ್ನ ಮದುವೆ ಬಗ್ಗೆ ಅನೌನ್ಸ್ ಮಾಡುತ್ತೀನಿ. ಎಲ್ಲರ ಮದುವೆ ನೋಡಿ ನೋಡಿ ನನಗೂ ಮದುವೆ ಆಗಬೇಕು ಅಂತ ಅನೀಸುತ್ತಿದೆ. ಹುಡುಗು ಯಾರು ಅಂತ ತಿಳಿದುಕೊಳ್ಳಬೇಕಾದರೇ ಕಾಮೆಂಟ್ಸ್ ಮಾಡಿ ಅಂತ ಹೇಳಿದ್ದಾರೆ. ಆದರೆ ಹುಡುಗ ಯಾರು, ಯಾವಾಗ ಮದುವೆ ಅಂತ ಸೋನು ಗೌಡ ಹೇಳಿಕೊಂಡಿಲ್ಲ.

Advertisment

publive-image

ಸದ್ಯ ಸೋನು ಶ್ರೀನಿವಾಸ್ ಗೌಡ ಅವರು ಸೋಷಿಯಲ್ ಮೀಡಿಯಾದಲ್ಲಿ ತುಂಬಾನೇ ಌಕ್ಟೀವ್ ಆಗಿದ್ದಾರೆ. ಹೊಸ ಹೊಸ ರೀಲ್ಸ್​ ಶೇರ್ ಮಾಡಿಕೊಳ್ಳುತ್ತಾ ಸುದ್ದಿಯಲ್ಲಿ ಇರುತ್ತಾರೆ. ಆದರೆ ಇದೀಗ ಮದುವೆ ವಿಚಾರ ಕೇಳಿ ನೆಟ್ಟಿಗರು ಶಾಕ್ ಆಗಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment
Advertisment
Advertisment