newsfirstkannada.com

ಕಾರು-ಬೈಕ್ ಮಧ್ಯೆ ಭೀಕರ ಅಪಘಾತ; ಮೂವರು ಸ್ಥಳದಲ್ಲೇ ಸಾವು

Share :

Published February 11, 2024 at 9:59am

  ಉತ್ತರ ಭಾರತದಿಂದ ಬೆಂಗಳೂರಿಗೆ ಬಂದಿದ್ದರು

  ಹಾರೋಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

  ಘಟನಾ ಸ್ಥಳಕ್ಕೆ ಇನ್ಸ್​ಪೆಕ್ಟರ್ ಕೃಷ್ಣ ಕುಮಾರ್ ಭೇಟಿ

ರಾಮನಗರ: ಕಾರು-ಬೈಕ್ ಮುಖಮುಖಿ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾರೋಹಳ್ಳಿ ತಾಲೂಕಿನ ತಾಮಸಂದ್ರ ಬಳಿ ನಡೆದಿದೆ.

ಮೃತ ಮೂವರು ಕಾರ್ಖಾನೆ ಒಂದರ ಕಾರ್ಮಿಕರು. ಉತ್ತರ ಭಾರತದಿಂದ ಕೆಲಸಕ್ಕಾಗಿ ಇಲ್ಲಿಗೆ ಬಂದಿದ್ದರು. ಸ್ಥಳಕ್ಕೆ ಹಾರೋಹಳ್ಳಿ ಪೊಲೀಸ್ ಠಾಣೆಯ ಇನ್ಸ್​ಪೆಕ್ಟರ್ ಕೃಷ್ಣ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಾರೋಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಕಾರು-ಬೈಕ್ ಮಧ್ಯೆ ಭೀಕರ ಅಪಘಾತ; ಮೂವರು ಸ್ಥಳದಲ್ಲೇ ಸಾವು

https://newsfirstlive.com/wp-content/uploads/2023/09/BIKE_ACCIDENT-2.jpg

Load More