ಈ ಯುವತಿಗೆ ಅದೇನ್ ಆತುರನೋ ಏನೋ..?
ರಸ್ತೆಯಲ್ಲಿ ಹೋಗ್ತಿದ್ದ ಯುವಕನಿಗೆ ಗುದ್ದಿದ ಯುವತಿ
ಗುದ್ದಿದ ರಭಸಕ್ಕೆ ರಸ್ತೆಯಲ್ಲಿ ಬಿದ್ದೇಬಿಟ್ಟ ಯುವಕ..!
ಶ್ರೀನಗರ: ಈ ಯುವತಿಗೆ ಏನು ಆತುರವೋ ಗೊತ್ತಿಲ್ಲ. ರಸ್ತೆಯಲ್ಲಿ ತನ್ನ ಪಾಡಿಗೆ ನಡೆದುಕೊಂಡು ಹೋಗ್ತಿದ್ದ ಯುವಕನಿಗೆ ಸ್ಕೂಟಿಯಲ್ಲಿ ಬಂದ ಯುವತಿ ಗುದ್ದೇ ಬಿಟ್ಟಳು. ಈ ವಿಡಿಯೋ ಈಗ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿದೆ.
ಹೌದು, ಯುವಕನೋರ್ವ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ. ಆಗ ಯುವಕನಿಗೆ ಹಿಂದೆಯಿಂದ ಸ್ಕೂಟಿ ಗುದ್ದಿರೋ ಘಟನೆ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದಿದೆ.
ಡಿಕ್ಕಿ ಹೊಡೆದ ರಭಸಕ್ಕೆ ಯುವಕ ರಸ್ತೆಯಲ್ಲಿ ಬಿದ್ದು ಬಿಟ್ಟಿದ್ದಾನೆ. ಸ್ಕೂಟಿಯೂ ರಸ್ತೆಯಲ್ಲಿ ಉರುಳಿ ಬಿದ್ದಿದೆ. ಈ ಘಟನೆ ದೃಶ್ಯ ಹಿಂದೆ ಬರುತ್ತಿದ್ದ ಬೈಕ್ ಸವಾರನ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ