ಕೆಲಸದ ನಿಮಿತ್ತ ಬೈಕ್ನಲ್ಲಿ ಹೋಗುವಾಗ ನಡೆದ ಆಕ್ಸಿಡೆಂಟ್
ರಸ್ತೆ ಮಧ್ಯದಲ್ಲೇ ಲಾರಿಯೊಂದು ಹಿಂದಕ್ಕೆ ಬರುವಾಗ ಘಟನೆ
ರಾತ್ರಿ ವೇಳೆ ನಡು ರಸ್ತೆಯಲ್ಲೇ ಜೀವ ಕಳೆದುಕೊಂಡ ಯುವಕರು
ಮಂಗಳೂರು: ಲಾರಿಗೆ ಡಿಕ್ಕಿ ಆಗುವುದನ್ನ ತಪ್ಪಿಸಲು ಹೋಗಿ ಬೈಕ್ ಅಪಘಾತವಾಗಿದ್ದು ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಗಳೂರಿನ ಯೆಯ್ಯಾಡಿಯ ಹರಿಪದವುನಲ್ಲಿ ನಡೆದಿದೆ.
ಇದನ್ನೂ ಓದಿ: ಫೀಸು ಇಲ್ಲವೇ ಇಲ್ಲ, ಈ ಜಾಬ್ಗೆ ನೀವೂ ಅಪ್ಲೇ ಮಾಡಬಹುದು; ಸರ್ಕಾರದ ಕೆಲಸ, ಕೈ ತುಂಬಾ ಸಂಬಳ!
ಉಪ್ಪಿನಂಗಡಿಯ ಚೇತನ್ (24) ಹಾಗೂ ಕೋಡಿಕಲ್ನ ಕಾಶೀನಾಥ್(17) ಮೃತ ದುರ್ದೈವಿಗಳು. ರಾತ್ರಿ ವೇಳೆ ಯೆಯ್ಯಾಡಿ ಸಮೀಪದ ಹರಿಪದವು ಬಳಿಯ ರಸ್ತೆಯಲ್ಲಿ ಲಾರಿ ಹಿಂದಕ್ಕೆ ತೆಗೆದುಕೊಳ್ಳಲಾಗುತ್ತಿತ್ತು. ಇದೇ ವೇಳೆ ಅದೇ ರಸ್ತೆಯಲ್ಲಿ ವೇಗವಾಗಿ ಬರುತ್ತಿದ್ದ ಯುವಕರು ತಮ್ಮ ಬೈಕ್ ಅನ್ನು ಲಾರಿಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿದ್ದಾರೆ. ಆದರೆ ಈ ವೇಳೆ ನಿಯಂತ್ರಣ ತಪ್ಪಿದ ಬೈಕ್ ರಸ್ತೆಗೆ ಬಿದ್ದು ಹಾಗೇ ಜಾರಿಕೊಂಡು ಹೋಗಿದೆ. ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ: ಡಾ.ಬ್ರೋ ಕಂಪನಿಯಲ್ಲಿ ಉದ್ಯೋಗ ಅವಕಾಶ.. ಗೋಪ್ರವಾಸದಲ್ಲಿ ಗಗನ್ ಜೊತೆ ನೀವೂ ಸೇರಿಕೊಳ್ಳಿ!
ಇನ್ನು ಘಟನೆ ಸಂಬಂಧ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಲಾರಿಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋದಾಗ ಈ ದುರ್ಘಟನೆ ನಡೆದಿದೆ. ಮಕ್ಕಳನ್ನು ಕಳೆದುಕೊಂಡ ಪೋಷಕರ ಆಂಕ್ರದನ ಮುಗಿಲು ಮುಟ್ಟಿದೆ. ಬೈಕ್ ರಸ್ತೆಗೆ ಬಿದ್ದು ಜಾರಿಕೊಂಡು ಬರುತ್ತಿರುವ ಅಪಘಾತದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ