newsfirstkannada.com

ಬೈಕ್‌ ಮತ್ತು ಕಾರು ನಡುವೆ ಭೀಕರ ಅಪಘಾತ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

Share :

27-05-2023

  ಬೈಕ್‌ ಮತ್ತು ಕಾರು ನಡುವೆ ಭೀಕರ ಅಪಘಾತ

  ಬೈಕ್​​ ಸವಾರರಿಗೆ ಗಂಭೀರ ಗಾಯ

  ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಮಂಗಳೂರು: ಬೈಕ್ ಮತ್ತು ಕಾರು ನಡುವೆ ಭೀಕರ ಅಪಘಾತ ಸಂಭವಿಸಿರೋ ಘಟನೆ ತಾಲೂಕಿನ ಉಳ್ಳಾಲದ ಮಾಸ್ತಿಕಟ್ಟೆ ಎಂಬಲ್ಲಿ ಸಂಭವಿಸಿದೆ.

ಅತೀ ವೇಗವಾಗಿ ಬಂದ ಬೈಕ್​ವೊಂದು ಯೂಟರ್ನ್ ತೆಗೆದುಕೊಳ್ಳುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಓರ್ವ ಸವಾರ ಕಾರಿನಿಂದ ಮೇಲೆ ಹಾರಿ‌ ಕೆಳಗೆ ಬಿದ್ದದ್ದಾನೆ. ಮತ್ತೊರ್ವ ಸವಾರನ ಕಾಲು ಹಾಗೂ ತಲೆ ಭಾಗಕ್ಕೆ ಗಂಭೀರ ಪೆಟ್ಟಾಗಿದೆ. ಕೂಡಲೇ ಅವರನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಇನ್ನು, ಭೀಕರ ಅಪಘಾತದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಘಟನಾ ಸ್ಥಳಕ್ಕೆ ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಬೈಕ್‌ ಮತ್ತು ಕಾರು ನಡುವೆ ಭೀಕರ ಅಪಘಾತ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

https://newsfirstlive.com/wp-content/uploads/2023/05/mangalurui.jpg

Load More