newsfirstkannada.com

ಬೈಕ್​ ಮತ್ತು ಕಾರು ಮುಖಾಮುಖಿ ಡಿಕ್ಕಿ; ಮೂವರ ಸ್ಥಿತಿ ಚಿಂತಾಜನಕ

Share :

07-09-2023

    ಅತೀ ವೇಗವಾಗಿ ಬಂದು ಕಾರಿಗೆ ಡಿಕ್ಕಿ ಹೊಡೆದ ದ್ವಿಚಕ್ರ ವಾಹನ

    ಬೈಕ್​ ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣ ನಜ್ಜು ಗುಜ್ಜು

    ಭೀಕರ ಅಪಘಾತದ ದೃಶ್ಯ ಡ್ಯಾಶ್‌ಬೋರ್ಡ್ ಕ್ಯಾಮೆರಾದಲ್ಲಿ ಸೆರೆ

ಮುಂಬೈ: ಕಾರು ಹಾಗೂ ಬೈಕ್​ ನಡುವೆ ಮುಖಾಮುಖಿಯಾಗಿ ಡಿಕ್ಕಿಯಾಗಿರೋ ಘಟನೆ ವಾಶಿಮ್‌ನ ರಾಪ್ತ ಘಾಟ್‌ನಲ್ಲಿ ಸಂಭವಿಸಿದೆ. ಈ ಭೀಕರ ಅವಘಡದಲ್ಲಿ ಬೈಕ್​ನಲ್ಲಿದ್ದ ಇಬ್ಬರು ಹಾಗೂ ಕಾರಿನಲ್ಲಿದ್ದ ಯುವತಿ ಸೇರಿದಂತೆ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಈ ಭೀಕರ ಅಪಘಾತದ ಬಳಿಕ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಪೊಲೀಸ್​ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡ ಮೂವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಬೈಕ್​ ಮತ್ತು ಕಾರು ಮುಖಾಮುಖಿ ಡಿಕ್ಕಿ; ಮೂವರ ಸ್ಥಿತಿ ಚಿಂತಾಜನಕ

https://newsfirstlive.com/wp-content/uploads/2023/09/accident-5.jpg

Load More