newsfirstkannada.com

ರಸ್ತೆ ಬದಿ ನಿಂತಿದ್ದ ಲಾರಿಗೆ ಬೈಕ್​ ಡಿಕ್ಕಿ.. ಅಪಘಾತದಲ್ಲಿ ಸ್ಥಳದಲ್ಲೇ ಸಾವನ್ನಪ್ಪಿದ ಸವಾರ

Share :

Published July 9, 2024 at 6:40am

    ಲಾರಿಗೆ ಗುದ್ದಿದ ರಭಸಕ್ಕೆ ರಸ್ತೆಗೆ ಬಿದ್ದ ಬೈಕ್​ ಸವಾರ

    ಗಂಭೀರಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ ವ್ಯಕ್ತಿ

    ರಸ್ತೆ ಬದಿ ನಿಲ್ಲಿಸಿದ್ದ ಲಾರಿ ಚಾಲಕನನ್ನು ವಶಕ್ಕೆ ಪಡೆದ ಪೊಲೀಸರು

ಚಿಕ್ಕೋಡಿ: ರಸ್ತೆ ಬದಿ ನಿಲ್ಲಿಸಿದ್ದ ಲಾರಿಗೆ ಡಿಕ್ಕಿ ಬೈಕ್ ಸವಾರನೋರ್ವ ಡಿಕ್ಕಿ ಹೊಡೆದ ಘಟನೆ ಹಿರೇಕೋಡಿ ಗ್ರಾಮದ ಬಳಿ ನಡೆದಿದೆ. ಅಪಘಾತದಲ್ಲಿ ಬೈಕ್​ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಇದನ್ನೂ ಓದಿ: ‘ನನ್ನ ಜೀವನದಲ್ಲಿ ಆ ಇಬ್ಬರಿಗೆ ಮಾತ್ರ ಬಾಸ್​ ಅಂತ ಕರೀತಿನಿ’; ಕಿಚ್ಚ ಸುದೀಪ್ ಹೇಳಿದ್ದು ಯಾರ ಬಗ್ಗೆ?​

ಸಾವನ್ನಪ್ಪಿದ ಬೈಕ್​​ ಸವಾರನನ್ನು ಮಾರುತಿ ಬಾಳಪ್ಪ ಮಗದುಮ್ ಎಂದು ಗುರುತಿಸಲಾಗಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ಯಕ್ಸಂಬಾ-ಚಿಕ್ಕೋಡಿ ರಸ್ತೆಯಲ್ಲಿ ನಡೆದ ಅಪಘಾತದಲ್ಲಿ ಮಾರುತಿ ಬಾಳಪ್ಪ ಕೊನೆಯುಸಿರೆಳೆದಿದ್ದಾನೆ.

ಇದನ್ನೂ ಓದಿ: ಡಿ ಗ್ಯಾಂಗ್​ಗೆ ಭಾರೀ ಸಂಕಷ್ಟ.. ಪೊಲೀಸರ ಬಳಿಯಿದೆ ಮತ್ತೊಂದು ಬಲವಾದ ಸಾಕ್ಷಿ!

ಮಾರುತಿ ಬಾಳಪ್ಪ ಮಗದುಮ್ ಚಿಕ್ಕೋಡಿ ತಾಲೂಕಿನ ಉಮರಾಣಿ ಗ್ರಾಮದ ನಿವಾಸಿಯಾಗಿದ್ದಾನೆ. ಅತ್ತ ಲಾರಿ ಚಾಲಕ ಸಂಭಾಜಿ ವರೂಟೆ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಚಿಕ್ಕೋಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ರಸ್ತೆ ಬದಿ ನಿಂತಿದ್ದ ಲಾರಿಗೆ ಬೈಕ್​ ಡಿಕ್ಕಿ.. ಅಪಘಾತದಲ್ಲಿ ಸ್ಥಳದಲ್ಲೇ ಸಾವನ್ನಪ್ಪಿದ ಸವಾರ

https://newsfirstlive.com/wp-content/uploads/2024/07/maruti.jpg

Load More