ಡೆಡ್ಲಿ ವೀಲ್ಹಿಂಗ್ ಮಾಡುತ್ತಿದ್ದ ಇಬ್ಬರು ಯುವಕರು ಪೊಲೀಸ್ ಬಲೆಗೆ
ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್ ವೇನಲ್ಲಿ ಯುವಕರ ವೀಲ್ಹಿಂಗ್
ಯುವಕರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸುತ್ತಿದ್ದ ಸಾರ್ವಜನಿಕರು
ಬೆಂಗಳೂರು: ಡೆಡ್ಲಿ ವೀಲ್ಹಿಂಗ್ ಮಾಡುತ್ತಿದ್ದ ಇಬ್ಬರು ಯುವಕರನ್ನ ರಾಮನಗರ ಪೊಲೀಸ್ ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ. ಶೋಯೆಬ್ ಮತ್ತು ಆತನ ಸ್ನೇಹಿತರನ್ನ ಬಂಧಿಸಲಾಗಿದೆ.
ಇತ್ತೀಚಿನ ದಿನಗಳಲ್ಲಿ ಸಾಕಷ್ಟು ಯುವಕರಲ್ಲಿ ವೀಲ್ಹಿಂಗ್ ಹುಚ್ಚಾಟ ಹೆಚ್ಚಾಗಿದ್ದು, ಇನ್ನುಳಿದ ವಾಹನ ಸವಾರರು ಭಯದಿಂದ ಓಡಾಡುವಂತಹ ಸ್ಥಿತಿ ಎದುರಾಗಿದೆ. ಹೀಗಾಗಿ ಸಾರ್ವಜನಿಕರು ಯುವಕರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸುತ್ತಿದ್ದಾರೆ. ಹೀಗೆ ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್ ವೇನಲ್ಲಿ ವಿರುದ್ಧ ದಿಕ್ಕಿನಲ್ಲಿ ವೀಲ್ಹಿಂಗ್ ಮಾಡುತ್ತಿದ್ದ ಇಬ್ಬರು ಯುವಕರನ್ನು ರಾಮನಗರ ಪೊಲೀಸ್ ಅಧಿಕಾರಿಗಳು ಬಂಧಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ