ಕನ್ನಡದ ಆಲಿಯಾ ಭಟ್ ಅಂತಲೇ ಫೇಮಸ್ ಆಗಿರೋ ನಟಿ ಇವರು
ಸಖತ್ ಗ್ಲಾಮರಸ್ ಲುಕ್ನಲ್ಲಿ ಕ್ಯಾಮೆರಾಗೆ ಪೋಸ್ ಕೊಟ್ಟ ನಟಿ ಚೈತ್ರಾ
ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಯ್ತು ಹಾಟ್ ಫೋಟೋಸ್
ಸ್ಯಾಂಡಲ್ವುಡ್ ನಟಿ ಚೈತ್ರಾ ಜೆ ಆಚಾರ್ ಅವರು ಒಂದಲ್ಲಾ ಒಂದು ವಿಚಾರಕ್ಕೆ ಸದಾ ಸುದ್ದಿಯಲ್ಲಿರುತ್ತಾರೆ. ಅದರಲ್ಲೂ ಬೋಲ್ಡ್ ಌಂಡ್ ಗ್ಲಾಮರಸ್ ಲುಕ್ನಲ್ಲೇ ಕಾಣಿಸೋ ಮೂಲಕ ಹಾಟ್ ಟಾಪಿಕ್ನಲ್ಲಿ ಇರುತ್ತಾರೆ. ಮೊನ್ನೆ ಮೊನ್ನೆಯಷ್ಟೇ ನಟಿ ಚೈತ್ರಾ ಹೊಸ ಲುಕ್ನಲ್ಲಿ ಕಾಣಿಸಿಕೊಂಡಿದ್ದರು.
ಇದೀಗ ನಟಿಯ ಹೊಸ ಅವತಾರಕ್ಕೆ ನೆಟ್ಟಿಗರ ಜೊತೆಗೆ ಸ್ಯಾಂಡಲ್ವುಡ್ ತಾರೆಯರು ಕುಡ ಶಾಕ್ ಆಗಿಬಿಟ್ಟಿದ್ದಾರೆ. ನಟಿ ಚೈತ್ರಾ ಜೆ ಆಚಾರ್ ಅವರ ಅದ್ಭುತ ಅಭಿನಯಕ್ಕೆ ಅದೆಷ್ಟೋ ಜನರು ಫಿದಾ ಆಗಿಬಿಟ್ಟಿದ್ದಾರೆ. ಸದಾ ಸಾಮಾಜಿಕ ಜಾಲತಾಣದಲ್ಲಿ ಌಕ್ಟೀವ್ ಆಗಿರೋ ನಟಿ ಹೊಸ ಹೊಸ ಫೋಟೋಗಳನ್ನು ಶೇರ್ ಮಾಡಿಕೊಳ್ತಿರುತ್ತಾರೆ.
ಇದನ್ನೂ ಓದಿ: ಸ್ಯಾಂಡಲ್ವುಡ್ಗೆ ಹೊಸ ಎಂಟ್ರಿ.. ಸದ್ದಿಲ್ಲದೆ ಸಿನಿಮಾ ಮಾಡ್ತಿದಾರಾ ಡ್ರೋನ್ ಪ್ರತಾಪ್?
ಈ ಭಾರೀ ಸಖತ್ ಬೋಲ್ಡ್ ಆಗಿ ಕ್ಯಾಮೆರಾಗೆ ಪೋಸ್ ಕೊಟ್ಟಿದ್ದಾರೆ. ಫೋಟೋಗಳನ್ನು ನೋಡಿದ ಅಭಿಮಾನಿಗಳು ಶಾಕ್ ಆಗಿದ್ದಾರೆ. ಆಗಾಗ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಎಲ್ಲಾ ರೀತಿಯಲ್ಲೂ ಫೋಟೋಸ್ಗಳನ್ನು ಶೇರ್ ಮಾಡಿಕೊಳ್ಳುವ ನಟಿ ಈಗ ಬಿಕಿನಿಯಲ್ಲಿ ಕಾಣಿಸಿಕೊಂಡಿದ್ದಾರೆ. ಡ್ಯಾನ್ಸ್, ಅಭಿನಯ ಎಂದು ಕಾಲ ಕಳೆಯುವ ನಟಿ ಆಗಾಗ ನಟಿ ಮೈಚಳಿ ಬಿಟ್ಟು ಸಖತ್ ಹಾಟ್ ಲುಕ್ನಲ್ಲಿ ಫೋಟೋಸ್ಗಳನ್ನು ಶೇರ್ ಮಾಡಿಕೊಳ್ಳುತ್ತಾರೆ.
View this post on Instagram
ಇದೇ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಹಲ್ಚಲ್ ಎಬ್ಬಿಸಿವೆ. ನಟಿ ಇನ್ಸ್ಟಾಗ್ರಾಮ್ನಲ್ಲಿ ಶೇರ್ ಮಾಡಿಕೊಂಡ ಫೋಟೋಸ್ಗೆ ನೆಟ್ಟಿಗರು ಶಾಕ್ ಆಗಿದ್ದಾರೆ. ಅಭಿಮಾನಿಗಳು ಮಾತ್ರವಲ್ಲದೇ ಸ್ಯಾಂಡಲ್ವುಡ್ ಸ್ಟಾರ್ ನಟ ನಟಿಯರು ಕೂಡ ಅಚ್ಚರಿಯಾಗಿದ್ದಾರೆ. ಬಿಕಿನಿ ಫೋಟೋಸ್ಗೆ ರುಕ್ಮಿಣಿ ವಸಂತ್, ವಿವೇಕ್ ಪೊನ್ನಪ್ಪ, ರಾಚೆಲ್ ಡೇವಿಡ್, ನಿರಂಜನ ದೇಶಪಾಂಡೆ, ಶಾನ್ವಿ ಶ್ರೀವಾಸ್ತವ, ಕಿಶನ್ ಬಿಳಗಲಿ ಕಾಮೆಂಟ್ ಮಾಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ