newsfirstkannada.com

‘ಹಿಂದೂ ಎಂದು ಹೇಳಿಕೊಳ್ಳುವವರೇ ಹಿಂಸೆ ಬಗ್ಗೆ ಮಾತಾಡ್ತಾರೆ’- ಬಿಜೆಪಿ ವಿರುದ್ಧ ರಾಹುಲ್​​ ವಾಗ್ದಾಳಿ!

Share :

Published July 1, 2024 at 5:59pm

Update July 1, 2024 at 6:03pm

    ಲೋಕಸಭೆ ಅಧಿವೇಶನದಲ್ಲಿ ವಿಪಕ್ಷ ನಾಯಕರಾಗಿ ರಾಹುಲ್ ಮೊದಲ ಭಾಷಣ

    ತಮ್ಮ ಮೊದಲ ಭಾಷಣದಲ್ಲೇ ಬಿಜೆಪಿ ವಿರುದ್ಧ ವಾಗ್ದಾಳಿ ಮಾಡಿದ ರಾಹುಲ್​ ಗಾಂಧಿ

    ಹಿಂದೂ ಎಂದು ಹೇಳಿಕೊಳ್ಳುವವರೇ ಹಿಂಸೆ ಬಗ್ಗೆ ಮಾತಾಡ್ತಾರೆ ಎಂದ ರಾಹುಲ್​​!

ನವದೆಹಲಿ: ಲೋಕಸಭೆ ಅಧಿವೇಶನದಲ್ಲಿ ವಿರೋಧ ಪಕ್ಷದ ನಾಯಕರಾಗಿ ರಾಹುಲ್ ಗಾಂಧಿಯವರು ತಮ್ಮ ಮೊದಲ ಭಾಷಣ ಮಾಡಿದ್ರು. ಮೊದಲ ಭಾಷಣದಲ್ಲೇ ಹಿಂದೂ ಎಂದು ಹೇಳಿಕೊಳ್ಳುವವರೇ ಹಿಂಸೆ ಬಗ್ಗೆ ಮಾತಾಡ್ತಾರೆ ಎಂದು ಬಿಜೆಪಿಯನ್ನು ಟಾರ್ಗೆಟ್​ ಮಾಡಿ ಮಾತಾಡಿದ್ರು ರಾಹುಲ್​​.

ನಮ್ಮ ಹಿರಿಯರು ಅಹಿಂಸೆ ಬಗ್ಗೆ ಮಾತಾಡಿದ್ದಾರೆ. ಆದರೆ, ತಮ್ಮನ್ನು ತಾವು ಹಿಂದೂ ಎಂದು ಕರೆದುಕೊಳ್ಳುವ ಹಲವರು ಕೇವಲ ಹಿಂಸೆ, ದ್ವೇಷ, ಅಸತ್ಯದ ಬಗ್ಗೆ ಮಾತ್ರ ಮಾತಾಡುತ್ತಾರೆ. ಅವರು ಯಾವುದೇ ರೀತಿ ಹಿಂದೂ ಅಲ್ಲ ಎಂದು ಕಿಡಿಕಾರಿದ್ರು.

ಇನ್ನು, ರಾಹುಲ್​ ಇಡೀ ಹಿಂದೂ ಸಮುದಾಯವನ್ನು ಹಿಂಸಾತ್ಮಕ ಎಂದು ಕರೆಯುವುದು ಅತ್ಯಂತ ಗಂಭೀರ ಎಂಬ ಆರೋಪವನ್ನು ಪ್ರಧಾನಿ ಮೋದಿ ಎಸಗಿದ್ರು. ಇದಕ್ಕೂ ಉತ್ತರ ನೀಡಿದ ರಾಹುಲ್​​, ಮೋದಿ, ಬಿಜೆಪಿ-ಆರ್‌ಎಸ್‌ಎಸ್ ಮಾತ್ರು ಹಿಂದೂ ಸಮುದಾಯವಲ್ಲ ​​ಎಂದು ಮೋದಿಗೆ ತಿರುಗೇಟು ನೀಡಿದರು.

ಮತ್ತೊಂದೆಡೆ ತಮ್ಮ ವಿವಾದಾತ್ಮಕ ಹೇಳಿಕೆಗೆ ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕು ಎಂದು ಗೃಹ ಸಚಿವ ಅಮಿತ್ ಶಾ ಪಟ್ಟು ಹಿಡಿದ್ರು. ಈ ದೇಶದಲ್ಲಿ ಲಕ್ಷಾಂತರ ಜನ ತಮ್ಮನ್ನು ತಾವು ಹಿಂದೂ ಎಂದು ಕರೆದುಕೊಳ್ಳುತ್ತಾರೆ. ಅವರು ಹಿಂಸೆ ಮಾಡುತ್ತಾರೆಯೇ ಎಂದು ಮೋದಿ ಕೂಡ ಪ್ರಶ್ನಿಸಿದ್ರು.

ಇದನ್ನೂ ಓದಿ: 3 ಹೊಸ ಕ್ರಿಮಿನಲ್ ಕಾನೂನು ಜಾರಿ.. ಇವು ನ್ಯಾಯ ವ್ಯವಸ್ಥೆ, ನಾಗರಿಕರ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ..?

ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್‌ಫಸ್ಟ್‌ಚಾನೆಲ್​​ನಲ್ಲಿ ‘ರನ್ ಭೂಮಿ’ ವೀಕ್ಷಿಸಿ

‘ಹಿಂದೂ ಎಂದು ಹೇಳಿಕೊಳ್ಳುವವರೇ ಹಿಂಸೆ ಬಗ್ಗೆ ಮಾತಾಡ್ತಾರೆ’- ಬಿಜೆಪಿ ವಿರುದ್ಧ ರಾಹುಲ್​​ ವಾಗ್ದಾಳಿ!

https://newsfirstlive.com/wp-content/uploads/2024/07/Rahul-Modi.jpg

Load More