newsfirstkannada.com

ರಾಹುಲ್ ಗಾಂಧಿ ವಿರುದ್ಧ ಸ್ಪರ್ಧಿಸುವ ಬಿಜೆಪಿ ಅಭ್ಯರ್ಥಿ ಮೇಲೆ 242 ಕ್ರಿಮಿನಲ್ ಕೇಸ್; BL ಸಂತೋಷ್ ಹೇಳಿದ್ದೇನು?

Share :

Published March 30, 2024 at 9:49am

Update March 30, 2024 at 9:52am

  ಕೆ.ಸುರೇಂದ್ರನ್‌ ವಯನಾಡು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ

  ಕೇರಳ ಬಿಜೆಪಿ ಘಟಕದ ರಾಜ್ಯಾಧ್ಯಕ್ಷರಾಗಿರುವ ಕೆ.ಸುರೇಂದ್ರನ್‌

  ವಯನಾಡು ಕ್ಷೇತ್ರದಿಂದ ಕಾಂಗ್ರೆಸ್ ರಾಹುಲ್ ಗಾಂಧಿಯನ್ನು ಕಣಕ್ಕಿಳಿಸಿದೆ

ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಚುನಾವಣಾ ಕಣ ದಿನೇ ದಿನೆ ರಂಗೇರುತ್ತಿದೆ. ಘಟಾನುಘಟಿ ನಾಯಕರ ಕ್ಷೇತ್ರಗಳ ಹಣಾಹಣಿ ತೀವ್ರ ಕೂತುಹಲ ಮೂಡಿಸಿದೆ.

ಕೇರಳದ ವಯನಾಡು ಕ್ಷೇತ್ರದಿಂದ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಸ್ಪರ್ಧಿಸುತ್ತಿದ್ದಾರೆ. ಇನ್ನೂ ರಾಹುಲ್​ ಗಾಂಧಿಗೆ ಟಕ್ಕರ್​ ಕೊಡಲು 242 ಕ್ರಿಮಿನಲ್ ಪ್ರಕರಣ ಹೊಂದಿರುವ ಕೆ.ಸುರೇಂದ್ರನ್‌ಗೆ ಬಿಜೆಪಿ ಟಿಕೆಟ್​ ನೀಡಿದೆ. 242 ಕ್ರಿಮಿನಲ್​ ಕೇಸ್​ಗಳಲ್ಲಿ ಬೇಕಾಗಿರುವ ವ್ಯಕ್ತಿಯನ್ನು ಬಿಜೆಪಿ ಕಣಕ್ಕಿಳಿಸಿದೆ ಎಂಬ ಅಂಶ ಕಾಂಗ್ರೆಸ್ಸಿಗರಿಗೆ ಇದೇ ದೊಡ್ಡ ಅಸ್ತ್ರವಾಗಿದ್ದು, ಬಿಜೆಪಿ ವಿರುದ್ಧ ವಿರುದ್ಧ ತಿರುಗಿಬಿದ್ದಿದೆ.

ಇದನ್ನೂ ಓದಿ: ಸುಮಲತಾ ‘ಎಚ್ಚರಿಕೆಯ ಹೆಜ್ಜೆ’; ರೆಬಲ್ ಲೇಡಿಯ ಮೌನದ ನಡೆ ಮೈತ್ರಿ ಪಾಳಯಕ್ಕೆ ಟೆನ್ಷನ್, ಟೆನ್ಷನ್..!

ಮತ್ತೊಂದು ಎರ್ನಾಕುಲಂ ಕ್ಷೇತ್ರದ ಅಭ್ಯರ್ಥಿ ಕೆ.ಎಸ್.ರಾಧಾಕೃಷ್ಣನ್ ವಿರುದ್ಧ ಸುಮಾರು 211 ಪ್ರಕರಣಗಳಿವೆ ಎಂದು ವರದಿಯಾಗಿದೆ. ಹೆಚ್ಚಿನ ಪ್ರಕರಣಗಳು 2018ರಲ್ಲಿ ನಡೆದ ಶಬರಿಮಲೆ ಪ್ರತಿಭಟನೆಗಳಿಗೆ ಸಂಬಂಧಿಸಿದ್ದಾಗಿವೆ. ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಟ್ವೀಟ್ ಮಾಡಿ ಕೇರಳದಲ್ಲಿ ಬಿಜೆಪಿ ನಾಯಕರ ವಿರುದ್ಧ ದಾಖಲಾಗಿರುವ ಪ್ರಕರಣಗಳ ಬಗ್ಗೆ ಕಿಡಿಕಾರಿದ್ದಾರೆ. ಭಾರತದ ಕೆಲವು ಭಾಗಗಳಲ್ಲಿ ರಾಷ್ಟ್ರೀಯವಾದಿಯಾಗುವುದು ಕಷ್ಟ ಎಂದಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ರಾಹುಲ್ ಗಾಂಧಿ ವಿರುದ್ಧ ಸ್ಪರ್ಧಿಸುವ ಬಿಜೆಪಿ ಅಭ್ಯರ್ಥಿ ಮೇಲೆ 242 ಕ್ರಿಮಿನಲ್ ಕೇಸ್; BL ಸಂತೋಷ್ ಹೇಳಿದ್ದೇನು?

https://newsfirstlive.com/wp-content/uploads/2024/03/RAHUL-GANDHI-3.jpg

Load More