ರಾಜ್ಯಾದ್ಯಂತ ಭಾರೀ ಸದ್ದು ಮಾಡುತ್ತಿರೋ ಸಂಸದ ಪ್ರಜ್ವಲ್ ರೇವಣ್ಣ ಕೇಸ್
ಪ್ರಜ್ವಲ್ ಪೆನ್ಡ್ರೈವ್ ರಿಲೀಸ್ ಮಾಡಿದ ಆರೋಪ ಹೊತ್ತ ಬಿಜೆಪಿ ಮುಖಂಡ
ಕೇಸ್ವೊಂದರಲ್ಲಿ ದೇವರಾಜೆಗೌಡ ಅವರನ್ನು ವಶಕ್ಕೆ ಪಡೆದ ಎಸ್ಐಟಿ ಪೊಲೀಸ್ರು
ಬೆಂಗಳೂರು: ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪೆನ್ಡ್ರೈವ್ ರಿಲೀಸ್ ಮಾಡಿದ್ದರು ಎನ್ನಲಾದ ಕೇಸಲ್ಲಿ ಭಾರೀ ಸದ್ದು ಮಾಡಿದ್ದ ಬಿಜೆಪಿ ಮುಖಂಡ ದೇವರಾಜೆಗೌಡ ಅವರನ್ನು ಎಸ್ಐಟಿ ಪೊಲೀಸ್ರು ವಶಕ್ಕೆ ಪಡೆದಿದ್ದಾರೆ.
ಹೊಳೆನರಸೀಪುರದಲ್ಲಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಬಿಜೆಪಿ ಮುಖಂಡ ದೇವರಾಜೇಗೌಡ ಮೇಲೆ ಕೇಸ್ ಒಂದು ದಾಖಲಾಗಿತ್ತು. ಅದೇ ಮಹಿಳೆ ವಿರುದ್ಧ ಹೆಬ್ಬಾಳದಲ್ಲಿ ದೇವರಾಜೇಗೌಡ ಕೂಡ ದೂರು ದಾಖಲಿಸಿದ್ದರು. ಈ ಕೇಸಲ್ಲಿ ದೇವರಾಜೇಗೌಡರನ್ನು ಎಸ್ಐಟಿ ಪೊಲೀಸ್ರು ವಶಕ್ಕೆ ಪಡೆದಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ