ಜಾತಿ ನಿಂದನೆ ಕೇಸಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಶಾಸಕ ಮುನಿರತ್ನ
ನ್ಯಾಯಾಂಗ ಬಂಧನದಲ್ಲಿದ್ದ ಬಿಜೆಪಿ ಶಾಸಕ ಮುನಿರತ್ನಗೆ ಜಾಮೀನು!
ಜನಪ್ರತಿನಿಧಿಗಳ ನ್ಯಾಯಾಲಯದ ಜಡ್ಜ್ರಿಂದಲೇ ಮಹತ್ವದ ಆದೇಶ
ಬೆಂಗಳೂರು: ಜಾತಿ ನಿಂದನೆ ಕೇಸಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಬಿಜೆಪಿ ಶಾಸಕ ಮುನಿರತ್ನಗೆ ಜಾಮೀನು ನೀಡಲಾಗಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಜಡ್ಜ್ ಆಗಿರೋ ಸಂತೋಷ್ ಗಜಾನನ ಭಟ್ ಅವರು ಈ ಮಹತ್ವದ ಆದೇಶ ಹೊರಡಿಸಿದ್ದಾರೆ. 2 ಶ್ಯೂರಿಟಗಳೊಂದಿಗೆ 2 ಲಕ್ಷ ಬಾಂಡ್ ಬರೆಸಿಕೊಂಡ ಕೋರ್ಟ್ ಜಾಮೀನು ನೀಡಿ ಆದೇಶಿಸಿದೆ.
ಈ ಹಿಂದೆ ನಡೆದ ವಿಚಾರಣೆ ವೇಳೆ ಮುನಿರತ್ನ ಜಾಮೀನು ಅರ್ಜಿಗೆ ಎಸ್‌ಪಿಪಿ ಪ್ರದೀಪ್ ಕುಮಾರ್ ಆಕ್ಷೇಪಣೆ ಸಲ್ಲಿಸಿದರು. ಈ ಸಂದರ್ಭದಲ್ಲಿ ವಾದ ಮಂಡಿಸಿದ ಮುನಿರತ್ನ ಪರ ವಕೀಲ ಅಶೋಕ್ ಹಾರನಹಳ್ಳಿ, ಇದು 7 ವರ್ಷದ ಹಳೆಯ ಕೇಸ್. ಅದರಲ್ಲೂ ಸಾರ್ವಜನಿಕರ ಮುಂದೆ ನಡೆದ ನಿಂದನೆ ಅಲ್ಲ ಎಂದು ವಾದಿಸಿದ್ರು.
ಜನಾಂಗಿಯ ನಿಂದನೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಇದಕ್ಕೆ ಅಟ್ರಾಸಿಟಿ ಕಾಯ್ದೆ ಅನ್ವಯ ಆಗೋದಿಲ್ಲ. ಈ ಸೆಕ್ಷನ್ ಪ್ರಕಾರ ನಿಂದನೆ ಮಾಡುವಾಗ ಇಬ್ಬರಿಗಿಂತ ಹೆಚ್ಚು ಜನ ಇರಬೇಕು. ಗುಂಪಿನಲ್ಲಿ ಜಾತಿನಿಂದನೆ ಮಾಡಿರಬೇಕು ಎಂದು ವಾದ ಮಂಡಿಸಿದ್ರು.
ಇದನ್ನೂ ಓದಿ: 6,6,4,4,4,4,4,4,4,4,4,4; ಬಾಂಗ್ಲಾ ವಿರುದ್ಧ ಸ್ಫೋಟಕ ಶತಕ ಸಿಡಿಸಿದ ಆರ್. ಅಶ್ವಿನ್!
ವಿಶೇಷ ಸೂಚನೆ: ಕ್ರಿಕೆಟ್ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್