ಮನೆಯಲ್ಲಿ ಜಿಮ್ ಮಾಡುತ್ತಿರುವಾಗ ಹಾರ್ಟ್ ಅಟ್ಯಾಕ್
ಜಯನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ
ಚಿಕ್ಕಪೇಟೆಯ ಬಿಜೆಪಿಯ ಶಾಸಕ ಉದಯ್ ಗರುಡಾಚಾರ್
ಬೆಂಗಳೂರಿನ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಉದಯ್ ಗರುಡಾಚಾರ್ಗೆ ಹೃದಯಾಘಾತವಾಗಿದ್ದು ಅವರನ್ನು ಜಯನಗರದ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ.
ನಿನ್ನೆ ಸಂಜೆ ಮನೆಯಲ್ಲಿ ವ್ಯಾಯಾಮ ಮಾಡುತ್ತಿದ್ದ ವೇಳೆ ಲಘು ಹೃದಯಾಘಾತವಾಗಿದೆ. ಕೂಡಲೇ ಅವರನ್ನು ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ವೈದ್ಯರು ಶಾಸಕರಿಗೆ ಆಂಜಿಯೋಪ್ಲಾಸ್ಟಿ ಮಾಡಿ ಚಿಕಿತ್ಸೆ ಮುಂದುವರೆಸಿದ್ದಾರೆ. ಶಾಸಕರು ಅಪಾಯದಿಂದ ಪಾರಾಗಿದ್ದಾರೆ ಅಂತ ನ್ಯೂಸ್ಫಸ್ಟ್ಗೆ ಮಾಹಿತಿ ಲಭ್ಯವಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ