newsfirstkannada.com

ಚಿಕ್ಕಪೇಟೆ ಶಾಸಕ ಉದಯ್​ ಗರುಡಾಚಾರ್​ಗೆ ಹೃದಯಾಘಾತ; ಆಸ್ಪತ್ರೆಗೆ ದಾಖಲು

Share :

Published January 18, 2024 at 6:35am

Update January 18, 2024 at 9:16am

  ಮನೆಯಲ್ಲಿ ಜಿಮ್​ ಮಾಡುತ್ತಿರುವಾಗ ಹಾರ್ಟ್​ ಅಟ್ಯಾಕ್

  ಜಯನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ

  ಚಿಕ್ಕಪೇಟೆಯ ಬಿಜೆಪಿಯ ಶಾಸಕ ಉದಯ್​ ಗರುಡಾಚಾರ್​

ಬೆಂಗಳೂರಿನ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಉದಯ್ ಗರುಡಾಚಾರ್​ಗೆ ಹೃದಯಾಘಾತವಾಗಿದ್ದು ಅವರನ್ನು ಜಯನಗರದ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ.

ನಿನ್ನೆ ಸಂಜೆ ಮನೆಯಲ್ಲಿ ವ್ಯಾಯಾಮ ಮಾಡುತ್ತಿದ್ದ ವೇಳೆ ಲಘು ಹೃದಯಾಘಾತವಾಗಿದೆ. ಕೂಡಲೇ ಅವರನ್ನು ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ವೈದ್ಯರು ಶಾಸಕರಿಗೆ ಆಂಜಿಯೋಪ್ಲಾಸ್ಟಿ ಮಾಡಿ ಚಿಕಿತ್ಸೆ ಮುಂದುವರೆಸಿದ್ದಾರೆ. ಶಾಸಕರು ಅಪಾಯದಿಂದ ಪಾರಾಗಿದ್ದಾರೆ ಅಂತ ನ್ಯೂಸ್​ಫಸ್ಟ್​ಗೆ ಮಾಹಿತಿ ಲಭ್ಯವಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಚಿಕ್ಕಪೇಟೆ ಶಾಸಕ ಉದಯ್​ ಗರುಡಾಚಾರ್​ಗೆ ಹೃದಯಾಘಾತ; ಆಸ್ಪತ್ರೆಗೆ ದಾಖಲು

https://newsfirstlive.com/wp-content/uploads/2024/01/UDAY-GARUDACHAR-1.jpg

Load More