ಹೊರನಾಡು ಅನ್ನಪೂರ್ಣೇಶ್ವರಿ ದರ್ಶನ ಪಡೆದ ಸಂಸದ ತೇಜಸ್ವಿ ಸೂರ್ಯ ದಂಪತಿ; ಫೋಟೋಗಳು ಇಲ್ಲಿವೆ!

author-image
admin
Updated On
ಹೊರನಾಡು ಅನ್ನಪೂರ್ಣೇಶ್ವರಿ ದರ್ಶನ ಪಡೆದ ಸಂಸದ ತೇಜಸ್ವಿ ಸೂರ್ಯ ದಂಪತಿ; ಫೋಟೋಗಳು ಇಲ್ಲಿವೆ!
Advertisment
  • ಹೊರನಾಡಿಗೆ ಭೇಟಿ ನೀಡಿದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ದಂಪತಿ
  • ಅನ್ನಪೂರ್ಣೇಶ್ವರಿಗೆ ಪ್ರಾರ್ಥನೆ ಸಲ್ಲಿಸಿದ ಗಾಯಕಿ ಶಿವಶ್ರೀ ಸ್ಕಂದಪ್ರಸಾದ್
  • ಚಿಕ್ಕಮಗಳೂರು ಕಳಸ ತಾಲೂಕಿನ ಹೊರನಾಡು ಅನ್ನಪೂರ್ಣೇಶ್ವರಿ ದೇಗುಲ

ಚಿಕ್ಕಮಗಳೂರು: ಬಿಜೆಪಿ ಸಂಸದ ತೇಜಸ್ವಿ ಸೂರ್ಯ ದಂಪತಿ ಹೊರನಾಡಿಗೆ ಭೇಟಿ ನೀಡಿ ಅನ್ನಪೂರ್ಣೇಶ್ವರಿ ದೇವಿಯ ದರ್ಶನ ಪಡೆದಿದ್ದಾರೆ.

publive-image

ಅನ್ನಪೂರ್ಣೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ತೇಜಸ್ವಿ ಸೂರ್ಯ ದಂಪತಿಗೆ ದೇವಸ್ಥಾನದ ಆಡಳಿತ ಮಂಡಳಿಯಿಂದ ಆತ್ಮೀಯ ಸ್ವಾಗತ ಕೋರಲಾಯಿತು.

ಇದನ್ನೂ ಓದಿ: ಅದ್ಧೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸಂಸದ ತೇಜಸ್ವಿ ಸೂರ್ಯ; ಟಾಪ್​ ಫೋಟೋಸ್​ ಇಲ್ಲಿವೆ! 

publive-image

ಹೊರನಾಡು ಧರ್ಮಕರ್ತ ಭೀಮೇಶ್ವರ ಜೋಶಿ ಅವರು ತೇಜಸ್ವಿ ‌ಸೂರ್ಯ ದಂಪತಿಗೆ ಆಶೀರ್ವಾದ ನೀಡಿದರು.

publive-image

ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಹೊರನಾಡು ಅನ್ನಪೂರ್ಣೇಶ್ವರಿ ದೇಗುಲಕ್ಕೆ ಸಂಸದ ತೇಜಸ್ವಿ ಸೂರ್ಯ ಕುಟುಂಬ ಸಮೇತ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

publive-image

ಕಳೆದ ಮಾರ್ಚ್ 6ರಂದು ಬೆಂಗಳೂರು ಹೆಸರಘಟ್ಟ ಸಮೀಪದ ಖಾಸಗಿ ರೆಸಾರ್ಟ್​ನಲ್ಲಿ ತೇಜಸ್ವಿ ಸೂರ್ಯ ಹಾಗೂ ಗಾಯಕಿ ಶಿವಶ್ರೀ ಸ್ಕಂದಪ್ರಸಾದ್ ವೈವಾಹಿಕ ಜೀವನಕ್ಕೆ ಕಾಲಿಟ್ಟರು.

publive-image

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment