newsfirstkannada.com

BREAKING: ಮಾಜಿ ಉಪ ಪ್ರಧಾನಿ ಎಲ್‌.ಕೆ ಅಡ್ವಾಣಿ ದಿಢೀರ್​ ಆಸ್ಪತ್ರೆ ದಾಖಲು

Share :

Published July 3, 2024 at 11:34pm

    ಬಿಜೆಪಿ ಹಿರಿಯ ನಾಯಕ ಮತ್ತು ಮಾಜಿ ಉಪ ಪ್ರಧಾನಿ ಎಲ್‌.ಕೆ ಅಡ್ವಾಣಿ

    ಮಾಜಿ ಉಪ ಪ್ರಧಾನಿ ಎಲ್‌.ಕೆ ಅಡ್ವಾಣಿ ಆರೋಗ್ಯದಲ್ಲಿ ಏರುಪೇರು..!

    ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲು ಮಾಡಿ ತುರ್ತು ಚಿಕಿತ್ಸೆ

ನವದೆಹಲಿ: ಬಿಜೆಪಿ ಹಿರಿಯ ನಾಯಕ ಮತ್ತು ಮಾಜಿ ಉಪ ಪ್ರಧಾನಿ ಎಲ್‌.ಕೆ ಅಡ್ವಾಣಿ ಆರೋಗ್ಯದಲ್ಲಿ ಏರುಪೇರಾಗಿದೆ. ಅನಾರೋಗ್ಯದ ಕಾರಣ ಇವರನ್ನು ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಇನ್ನು, ಮಥುರಾ ರಸ್ತೆಯಲ್ಲಿರುವ ಅಪೋಲೋ ಆಸ್ಪತ್ರೆಯಲ್ಲಿ ದಾಖಲಿಸಿ ಅಡ್ವಾಣಿ ಅವರಿಗೆ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ. ಹಿರಿಯ ನಾಯಕರ ಆರೋಗ್ಯ ಸ್ಥಿರವಾಗಿದೆ ಎಂದು ಅಪೋಲೋ ಆಸ್ಪತ್ರೆ ವೈದ್ಯರಾದ ಡಾ. ವಿನಿತ್ ಸೂರಿ ತಿಳಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

BREAKING: ಮಾಜಿ ಉಪ ಪ್ರಧಾನಿ ಎಲ್‌.ಕೆ ಅಡ್ವಾಣಿ ದಿಢೀರ್​ ಆಸ್ಪತ್ರೆ ದಾಖಲು

https://newsfirstlive.com/wp-content/uploads/2024/06/LK_ADVANI.jpg

Load More