newsfirstkannada.com

Breaking News: ಬೆಂಗಳೂರಿನ ಇಂದಿರಾನಗರದಲ್ಲಿ ನಿಗೂಢ ಸ್ಫೋಟ, ಭಾರೀ ಆತಂಕ

Share :

Published March 1, 2024 at 2:07pm

Update March 1, 2024 at 2:20pm

  ನಿಗೂಢ ಸ್ಫೋಟದಲ್ಲಿ ಐವರಿಗೆ ಗಂಭೀರ ಗಾಯ, ಆಸ್ಪತ್ರೆಯಲ್ಲಿ ಚಿಕಿತ್ಸೆ

  ಘಟನಾ ಸ್ಥಳಕ್ಕೆ ಭದ್ರತಾ ಸಿಬ್ಬಂದಿ ಭೇಟಿ, ಮುಂದುವರಿದ ಪರಿಶೀಲನೆ

  ಸ್ಫೋಟಕ್ಕೆ ಇನ್ನೂ ಕಾರಣ ತಿಳಿದುಬಂದಿಲ್ಲ, ತನಿಖೆ ತೀವ್ರ

ಬೆಂಗಳೂರಿನ ಇಂದಿರಾನಗರದಲ್ಲಿರುವ ರಾಮಶ್ವರಂ ಕೆಫೆಯಲ್ಲಿ ಸ್ಫೋಟ ಸಂಭವಿಸಿದೆ. ನಿಗೂಢ ಸ್ಫೋಟದಲ್ಲಿ ಐವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಹೆಚ್ಎಎಲ್ ಠಾಣಾ ವ್ಯಾಪ್ತಿಯಲ್ಲಿ ಸ್ಫೋಟ ಸಂಭವಿಸಿದೆ. ವಿಷಯ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಅಗ್ನಿಶಾಮಕ ಸಿಬ್ಬಂದಿಯಿಂದ ಬೆಂಕಿ ನಂದಿಸೋ ಕಾರ್ಯದಲ್ಲಿ ಬ್ಯುಸಿ ಆಗಿದ್ದಾರೆ. ಸ್ಫೋಟದ ರಭಸಕ್ಕೆ ರಾಮೇಶ್ವರಂ ಕೆಫೆಗೆ ಹಾನಿಯಾಗಿದೆ. ಮತ್ತೊಂದು ಕಡೆ ಕೆಫೆಯ ಸಿಲಿಂಡರ್​ ಸ್ಫೋಟ ಸಂಭವಿಸಿದೆ ಅಂತಲೂ ಹೇಳಲಾಗುತ್ತಿದೆ. ಸದ್ಯ ಭದ್ರತಾ ಸಿಬ್ಬಂದಿ ಸಂಪೂರ್ಣ ತನಿಖೆಯಲ್ಲಿ ಬ್ಯುಸಿ ಆಗಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Breaking News: ಬೆಂಗಳೂರಿನ ಇಂದಿರಾನಗರದಲ್ಲಿ ನಿಗೂಢ ಸ್ಫೋಟ, ಭಾರೀ ಆತಂಕ

https://newsfirstlive.com/wp-content/uploads/2024/03/BNG_BLAST_1.jpg

Load More