newsfirstkannada.com

ರಸ್ತೆ ದಾಟುವಾಗ ಬಿಎಂಟಿಸಿ ಬಸ್​​ ಡಿಕ್ಕಿ.. ಸ್ಥಳದಲ್ಲೇ ಇಬ್ಬರು ದುರ್ಮರಣ

Share :

14-06-2023

    ರಸ್ತೆ ದಾಟುತ್ತಿದ್ದ ಪಾದಾಚಾರಿಗಳಿಗೆ ಡಿಕ್ಕಿ ಹೊಡೆದ BMTC ಬಸ್​​

    ಬಸ್​​ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಪಾದಾಚಾರಿಗಳು ಸಾವು

    ಘಟನಾ ಸ್ಥಳಕ್ಕೆ ದೌಡಾಯಿಸಿದ ರಾಜಾಜಿನಗರ ಸಂಚಾರಿ ಪೊಲೀಸರು

ಬೆಂಗಳೂರು: ರಸ್ತೆ ದಾಟುತ್ತಿದ್ದ ಪಾದಾಚಾರಿಗಳಿಗೆ ಬಿಎಂಟಿಸಿ ಬಸ್​​ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರು ಮೃತಪಟ್ಟಿರೋ ಘಟನೆ ಸಿಲಿಕಾನ್​ ಸಿಟಿಯಲ್ಲಿ ನಡೆದಿದೆ.

ರಿಂಗ್ ರೋಡ್​​​ನಲ್ಲಿರೋ ಲಗ್ಗೆರೆ ಸಮೀಪದ ಕೆಂಪೇಗೌಡ ಆರ್ಚ್ ಬಳಿ ಈ ದುರ್ಘಟನೆ ಸಂಭವಿಸಿದ್ದು, ಮೃತ ಇಬ್ಬರ ಗುರುತು ಪತ್ತೆಯಾಗಿಲ್ಲ. ಸದ್ಯ ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ರಾಜಾಜಿನಗರ ಸಂಚಾರಿ ಪೊಲೀಸ್​ ಅಧಿಕಾರಿಗಳು ನಡೆಸುತ್ತಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ರಸ್ತೆ ದಾಟುವಾಗ ಬಿಎಂಟಿಸಿ ಬಸ್​​ ಡಿಕ್ಕಿ.. ಸ್ಥಳದಲ್ಲೇ ಇಬ್ಬರು ದುರ್ಮರಣ

https://newsfirstlive.com/wp-content/uploads/2023/06/accident-1-1.jpg

Load More