ಕಿಲ್ಲರ್ ಬಿಎಂಟಿಸಿ ಬಸ್ಗೆ ಮತ್ತೊಂದು ಜೀವ ಬಲಿ
ದಾಸರಹಳ್ಳಿ ಮೆಟ್ರೋ ಸ್ಟೇಷನ್ ಬಳಿ ಅಪಘಾತ
ಸೆಕ್ಯುರಿಟಿ ಗಾರ್ಡ್ ಕೆಲಸ ಮಾಡುತ್ತಿದ್ದ ಮೃತ ವ್ಯಕ್ತಿ
ಬೆಂಗಳೂರು: ಕಿಲ್ಲರ್ ಬಿಎಂಟಿಸಿ ಬಸ್ಗೆ ಮತ್ತೊಂದು ಬಡಜೀವ ಬಲಿಯಾಗಿರೋ ದಾರುಣ ಘಟನೆ ದಾಸರಹಳ್ಳಿ ಮೆಟ್ರೋ ಸ್ಟೇಷನ್ ಬಳಿ ನಡೆದಿದೆ. ದಾಸಪ್ಪ (42) ಮೃತ ವ್ಯಕ್ತಿ.
ಬಿಎಂಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ದಾಸಪ್ಪ ಸಾವನ್ನಪ್ಪಿದ್ದಾನೆ. ಸರ್ವಿಸ್ ರಸ್ತೆಯಲ್ಲಿ ಕಾರೊಂದು ಪಾರ್ಕ್ ಮಾಡಿತ್ತು. ಕಾರಿನ ಬಲಬದಿಗೆ ಬೈಕ್ ಡಿಕ್ಕಿ ಹೊಡೆದು ದಾಸಪ್ಪ ಕೆಳಗೆ ಬಿದ್ದಿದ್ದಾರೆ. ಈ ವೇಳೆ ಹಿಂಬದಿಯಿಂದ ಬಂದ ಬಿಎಂಟಿಸಿ ಬಸ್ ದಾಸಪ್ಪನ ಮೇಲೆ ಹರಿದಿದೆ. ಬಸ್ ಗುದ್ದಿದ ರಭಸಕ್ಕೆ ವ್ಯಕ್ತಿ ಮೃತಪಟ್ಟಿದ್ದಾರೆ.
ಮೃತ ವ್ಯಕ್ತಿಯು ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದರು. ಈ ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಪೀಣ್ಯ ಸಂಚಾರಿ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ