ಸದ್ಯದಲ್ಲೇ ನಡೆಯಲಿರೋ ಲೋಕಸಭಾ ಚುನಾವಣೆ
ಚಿಕ್ಕಬಳ್ಳಾಪುರ ಬಿಜೆಪಿ ಸಂಸದ ಬಿಎನ್ ಬಚ್ಚೇಗೌಡ್ರು
ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಣೆ ಮಾಡಿದ್ರು
ಬೆಂಗಳೂರು: ಮುಂದಿನ ಲೋಕಸಭಾ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇವೆ. ಈ ಹೊತ್ತಲ್ಲೇ ಚಿಕ್ಕಬಳ್ಳಾಪುರ ಬಿಜೆಪಿ ಸಂಸದ ಬಿಎನ್ ಬಚ್ಚೇಗೌಡ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಣೆ ಮಾಡಿದ್ದಾರೆ. ಈ ಮೂಲಕ ಬಿಜೆಪಿಗೆ ಬಿಗ್ ಶಾಕ್ ಕೊಟ್ಟಿದ್ದಾರೆ.
ನಿವೃತ್ತಿ ಘೋಷಣೆ ಬಳಿಕ ಮಾತಾಡಿದ ಬಚ್ಚೇಗೌಡ, ಪ್ರಧಾನಿ ನರೇಂದ್ರ ಮೋದಿ ಅವರ ಪ್ರಕಾರ ಪಕ್ಷದಲ್ಲಿ ಎಪ್ಪತ್ತು ವರ್ಷ ವಯಸ್ಸಿಗೆ ನಿವೃತ್ತಿ ಘೋಷಣೆ ಮಾಡಬೇಕು. ನನಗೀಗ ಎಂಬತ್ತೊಂದು ವರ್ಷ. ನನಗೆ ಪಕ್ಷದಲ್ಲಿ ಟಿಕೆಟ್ ಕೊಡುವುದಿಲ್ಲ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಹೀಗಾಗಿ ನಿವೃತ್ತಿ ಘೋಷಿಸಿದ್ದೇನೆ ಎಂದರು.
ಮೋದಿ ಬಿಜೆಪಿಯಲ್ಲಿ ಒಂದು ಕುಟುಂಬಕ್ಕೆ ಒಂದೇ ಟಿಕೆಟ್ ಎಂದಿದ್ದಾರೆ. ತಂದೆ, ಮಗ, ಮೊಮ್ಮಗ, ಮೊಮ್ಮಗಳು ರಾಜಕಾರಣಕ್ಕೆ ಅವಕಾಶ ಇಲ್ಲ ಎಂದು ಹೇಳಿದ್ದಾರೆ. ಹೀಗಾಗಿ ನಾನು ನಿವೃತ್ತಿ ಹೊಂದುತ್ತಿದ್ದೇನೆ ಎಂದರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ