ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಅಚ್ಚರಿ ಮೂಡಿಸಿದ ಬಾಲಿವುಡ್ ನಟಿ
ನಟಿ ಕಾಜೋಲ್ ದಿಢೀರ್ ಈ ರೀತಿಯ ನಿರ್ಧಾರಕ್ಕೆ ಕಾರಣವೇನು..?
ಕಾಜೋಲ್ ಒಂದೇ ಒಂದು ಪೋಸ್ಟ್‌ಗೆ ಫ್ಯಾನ್ಸ್ ಫುಲ್ ಕಂಗಾಲು
ಬಾಲಿವುಡ್ ಖ್ಯಾತ ನಟಿ ಕಾಜೋಲ್ ಅಚ್ಚರಿಯ ನಿರ್ಧಾರ ಕೈಗೊಂಡಿದ್ದಾರೆ. ಸಾಮಾಜಿಕ ಮಾಧ್ಯಮದಿಂದ ವಿರಾಮ ತೆಗೆದುಕೊಳ್ಳುತ್ತಿದ್ದೇನೆ ಎಂದು ಹೇಳುವ ಮೂಲಕ ಫ್ಯಾನ್ಸ್‌ಗೆ ಶಾಕ್ ನೀಡಿದ್ದಾರೆ.
ನಟಿ ಕಾಜೋಲ್ ಅವರು ಮರಾಠಿ ಹಾಗೂ ಬಾಲಿವುಡ್‌ನಲ್ಲಿ ಸಾಕಷ್ಟು ಫ್ಯಾನ್ಸ್ಗಳನ್ನು ಹೊಂದಿದ್ದಾರೆ. ಇದರ ಜೊತೆಗೆ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ 14.4 ಮಿಲಿಯನ್‌ಗಿಂತಲೂ ಹೆಚ್ಚು ಫಾಲೋವರ್ಸ್ಗಳನ್ನು ಹೊಂದಿದ್ದಾರೆ. ನಟಿ ಕಾಜೋಲ್ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಆ್ಯಕ್ಟಿವ್ ಆಗಿದ್ದರು. ಹೊಸ ಹೊಸ ಫೋಟೋಶೂಟ್ಗಳನ್ನು ಕ್ಲಿಕ್ಕಿಸಿಕೊಂಡು ಶೇರ್ ಮಾಡುತ್ತಿದ್ದರು. ಆದರೆ ನಟಿಯ ಈ ರೀತಿಯ ನಿರ್ಧಾರಕ್ಕೆ ಕಾರಣವೇನು ಎಂದು ಫ್ಯಾನ್ಸ್ ಪ್ರಶ್ನೆ ಮಾಡುತ್ತಿದ್ದಾರೆ.
ಕಾಜೋಲ್ ಸದ್ಯ ತನ್ನ ಎಲ್ಲಾ ಇನ್‌ಸ್ಟಾಗ್ರಾಮ್ ಪೋಸ್ಟ್‌ಗಳನ್ನು ಡಿಲೀಟ್ ಮಾಡಿಕೊಂಡಿದ್ದಾರೆ. ಸೋಷಿಯಲ್ ಮೀಡಿಯಾದಿಂದ ಬ್ರೇಕ್ ತೆಗೆದುಕೊಳ್ಳುತ್ತಿರುವುದಾಗಿ ಫೋಟೋ ಶೇರ್ ಮಾಡುವ ಮೂಲಕ ಮಾಹಿತಿ ನೀಡಿದ್ದಾರೆ. ನಟಿಯ ಖಾತೆಯಲ್ಲಿ ಕೇವಲ ಒಂದು ಪೋಸ್ಟ್ ಮಾತ್ರ ಕಂಡುಬಂದಿದೆ. ಅದುವೇ ಸಾಮಾಜಿಕ ಮಾಧ್ಯಮದಿಂದ ವಿರಾಮ ತೆಗೆದುಕೊಳ್ಳುತ್ತಿದ್ದೇನೆ ಎಂದು ಬರೆದಿದ್ದಾರೆ. ಈ ಬಗ್ಗೆ ನಟಿ ಕಾಜೋಲ್ ಯಾವುದೇ ಅಧಿಕೃತವಾಗಿ ಮಾಹಿತಿ ನೀಡಿಲ್ಲ. ನಟಿಯ ಈ ರೀತಿಯ ನಿರ್ಧಾರಕ್ಕೆ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಚರ್ಚೆಯಾಗುತ್ತಿದೆ. ನಿಮಗೆ ಏನಾಯ್ತು? ನೀವು ಕ್ಷೇಮವಾಗಿ ಇದ್ದೀರಾ ಅಲ್ವಾ? ನಿಮಗೆ ಏನಾದರೂ ಸಮಸ್ಯೆ ಇದ್ಯಾ? ಎಂದು ಅಭಿಮಾನಿಗಳು ಪ್ರಶ್ನೆ ಕೇಳುತ್ತಿದ್ದಾರೆ.
View this post on Instagram
ವಿಶೇಷ ಸೂಚನೆ: ಸಿನಿಮಾ ಲೋಕದ ಸ್ಪೆಷಲ್ ಸುದ್ದಿಗಳಿಗಾಗಿ ಪ್ರತಿದಿನ ಸಂಜೆ 6.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್ನಲ್ಲಿ ‘ಫಿಲ್ಮಿ ಫಸ್ಟ್’ ವೀಕ್ಷಿಸಿ