newsfirstkannada.com

ಬಾಲಭವನ ಅಧ್ಯಕ್ಷರಾಗಿ ಬಿ.ಆರ್ ನಾಯ್ಡು ನೇಮಕ; ಯಾರಿವರು? ಇವರ ಹಿನ್ನೆಲೆ ಏನು?

Share :

Published June 16, 2024 at 10:36pm

  ಬಾಲಭವನದ ಅಧ್ಯಕ್ಷರಾಗಿ ಬಿ.ಆರ್ ನಾಯ್ಡುರನ್ನು ನೇಮಿಸಿದ ಸಿಎಂ

  ಬಿ.ಆರ್ ನಾಯ್ಡು ಅವರನ್ನೇ ಆಯ್ಕೆ ಮಾಡಿದ್ದೇಕೆ ಸಿದ್ದರಾಮಯ್ಯ?

  ಎರಡು ಬಾರಿ ಬಿಬಿಎಂಪಿ ಚುನಾವಣೆಗೆ ಸ್ಪರ್ಧಿಸಿದ್ದ ನಾಯ್ಡು

ಬೆಂಗಳೂರು: ರಾಜ್ಯ ಸರ್ಕಾರ ಬಾಲಭವನದ ಅಧ್ಯಕ್ಷರಾಗಿ ಬಿ.ಆರ್ ನಾಯ್ಡು ಅವರನ್ನು ನೇಮಕ ಮಾಡಿದೆ. ಒಂದೂವರೆ ದಶಕಕ್ಕೂ ಹೆಚ್ಚು ಕಾಲ ಕಾಂಗ್ರೆಸ್‌ನಲ್ಲಿ ಸಕ್ರಿಯರಾಗಿದ್ದ ನಾಯ್ಡು ಅವರಿಗೆ ಸಿಎಂ ಸಿದ್ದರಾಮಯ್ಯ ಮಣೆ ಹಾಕಿದ್ದಾರೆ.

ಬಿ.ಆರ್ ನಾಯ್ಡು ಅವರು NSUI ಮೂಲಕ ಕಾಂಗ್ರೆಸ್‌ನಲ್ಲಿ ಸಕ್ರಿಯವಾಗಿದ್ದರು. ನಂತರ ಯೂತ್ ಕಾಂಗ್ರೆಸ್‌ನಲ್ಲೂ ನಾಯ್ಡು ಅವರು ಕೆಲಸ ಮಾಡಿದ್ದರು. ಎರಡು ಬಾರಿ ಬಿಬಿಎಂಪಿ ಚುನಾವಣೆಗೆ ಸ್ಪರ್ಧಿಸಿದ್ದ ನಾಯ್ಡು ಅವರು ಸದ್ಯ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ಕೆಲಸ ಮಾಡುತ್ತಿದ್ದರು.

ಇದನ್ನೂ ಓದಿ: ‘ಕಾಂಗ್ರೆಸ್​ನ ಅಚ್ಚರಿ ಅಭ್ಯರ್ಥಿ ಜೈಲು ಕಂಬಿ ಎಣಿಸ್ತಿದ್ದಾರೆ’ ಸಂಚಲನ ಸೃಷ್ಟಿಸಿದ ಯೋಗೇಶ್ವರ್ ಹೇಳಿಕೆ..! 

ನಾಯ್ಡು ಅವರ ಸಂಘಟನಾ ಚತುರತೆಯನ್ನ ಗುರುತಿಸಿರುವ ಸಿಎಂ ಸಿದ್ದರಾಮಯ್ಯನವರು ಬಾಲಭವನ ಅಧ್ಯಕ್ಷ ಸ್ಥಾನ ನೀಡಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಬಾಲಭವನ ಅಧ್ಯಕ್ಷರಾಗಿ ಬಿ.ಆರ್ ನಾಯ್ಡು ನೇಮಕ; ಯಾರಿವರು? ಇವರ ಹಿನ್ನೆಲೆ ಏನು?

https://newsfirstlive.com/wp-content/uploads/2024/06/Siddaramaiah-Br-Naidu.jpg

Load More