BREAKING: ಬ್ರಹ್ಮಗಂಟು ಸೀರಿಯಲ್ ಖ್ಯಾತಿಯ ನಟಿ ಶೋಭಿತಾ ಇನ್ನಿಲ್ಲ; ಅಯ್ಯೋ ಏನಾಯ್ತು?

author-image
admin
Updated On
ಬ್ರಹ್ಮಗಂಟು ಸೀರಿಯಲ್ ನಟಿ ಶೋಭಿತಾ ಶಿವಣ್ಣ ದುರಂತ ಅಂತ್ಯ.. ಆಗಿದ್ದೇನು?
Advertisment
  • ಕನ್ನಡದ ಬ್ರಹ್ಮಗಂಟು ಸೀರಿಯಲ್ ಖ್ಯಾತಿಯ ನಟಿ ಶೋಭಿತಾ ಇನ್ನಿಲ್ಲ
  • ಸಾವಿನ ಸುದ್ದಿ ತಿಳಿದು ಶಾಕ್ ಆದ ಶೋಭಿತಾ ಕುಟುಂಬ ಸದಸ್ಯರು
  • ಮದುವೆಯ ನಂತರ ಹೈದರಾಬಾದ್‌ನಲ್ಲಿ ಸೆಟಲ್ ಆಗಿದ್ದ ಶೋಭಿತಾ

ಬ್ರಹ್ಮಗಂಟು ಸೀರಿಯಲ್ ಖ್ಯಾತಿಯ ಶೋಭಿತಾ ಇನ್ನಿಲ್ಲ.. ಕಿರುತೆರೆ ನಟಿ ಹೈದರಾಬಾದ್‌ನಲ್ಲಿ ಸಾವಿಗೆ ಶರಣಾಗಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ.

publive-image

ಕಿರುತೆರೆ ನಟಿ ಶೋಭಿತಾ ಅವರು ಮದುವೆಯ ನಂತರ ಹೈದರಾಬಾದ್‌ನಲ್ಲಿ ವಾಸವಾಗಿದ್ದರು. ಮಧ್ಯರಾತ್ರಿ ಶೋಭಿತಾ ಅವರು ಪ್ರಾಣ ಕಳೆದುಕೊಂಡಿದ್ದಾರೆ ಎನ್ನಲಾಗಿದೆ. ಈ ಶಾಕಿಂಗ್ ಸುದ್ದಿ ತಿಳಿದ ಶೋಭಿತಾ ಕುಟುಂಬ ಸದಸ್ಯರು ಹೈದರಾಬಾದ್‌ಗೆ ತೆರಳುತ್ತಿದ್ದಾರೆ.

ಇದನ್ನೂ ಓದಿ: BBK11: 10ನೇ ವಾರಕ್ಕೆ ಬಿಗ್​ಬಾಸ್​ ಮನೆಯ ಆಟ ಮುಗಿಸೋ ಸ್ಪರ್ಧಿ ಇವರೇನಾ? 

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment