newsfirstkannada.com

BREAKING: ಆಟವಾಡುತ್ತಾ ಕೊಳವೆ ಬಾವಿಗೆ ಬಿದ್ದ 2 ವರ್ಷದ ಮಗು

Share :

Published April 3, 2024 at 7:13pm

Update April 3, 2024 at 7:26pm

    ಆಟ ಆಡುವಾಗ ಆಯತಪ್ಪಿ ಕೊಳವೆ ಬಾವಿಗೆ ಬಿದ್ದ 2 ವರ್ಷದ ಬಾಲಕ

    ಇಂಡಿ ತಾಲೂಕಿನ‌ ಲಚ್ಯಾಣ ಗ್ರಾಮದ ಜಮೀನಿನಲ್ಲಿ ನಡೆದ ಘಟನೆ

    ಇಂಡಿ ಗ್ರಾಮೀಣ ಪೊಲೀಸರು ದೌಡಾಯಿಸಿ ಜೆಸಿಬಿ ಮೂಲಕ ಕಾರ್ಯಾಚರಣೆ

ವಿಜಯಪುರ: ಆಟ ಆಡುವಾಗ ಆಯತಪ್ಪಿ ಕೊಳವೆ ಬಾವಿಗೆ ಎರಡು ವರ್ಷದ ಬಾಲಕ ಬಿದ್ದಿರೋ ಘಟನೆ ಇಂಡಿ ತಾಲೂಕಿನ‌ ಲಚ್ಯಾಣ ಗ್ರಾಮದ ಜಮೀನಿನಲ್ಲಿ ನಡೆದಿದೆ. ಸಾತ್ವಿಕ್ ಮುಜಗೊಂಡ (2) ಕೊಳವೆ ಬಾವಿಗೆ ಬಿದ್ದ ಬಾಲಕ.

ಇದನ್ನೂ ಓದಿ: ಅಬ್ಬಾ.. ಬಿಸಿಲಿನ ಧಗೆಗೆ ಕಂಗೆಟ್ಟಿದ್ದ ಜನರಿಗೆ ಮಳೆಯ ಸಿಂಚನ; ಇಂದು ಈ ಜಿಲ್ಲೆಯ ಮಂದಿ ಫುಲ್​ ಖುಷ್​!

ಈ ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಇಂಡಿ ಗ್ರಾಮೀಣ ಪೊಲೀಸರು ದೌಡಾಯಿಸಿ ಜೆಸಿಬಿ ಯಂತ್ರದಿಂದ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಇನ್ನು ಬಾಲಕನ ಕುಟುಂಬಸ್ಥರ ದುಃಖ ಮುಗಿಲು ಮುಟ್ಟಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

BREAKING: ಆಟವಾಡುತ್ತಾ ಕೊಳವೆ ಬಾವಿಗೆ ಬಿದ್ದ 2 ವರ್ಷದ ಮಗು

https://newsfirstlive.com/wp-content/uploads/2024/04/boy1.jpg

Load More