newsfirstkannada.com

PHOTO: ಉಜ್ಜೈನಿಗೆ ಭೇಟಿ ಕೊಟ್ಟ ಬಿ.ಎಸ್‌ ಯಡಿಯೂರಪ್ಪ; ಮಹಾಕಾಳೇಶ್ವರನಿಗೆ ವಿಶೇಷ ಪ್ರಾರ್ಥನೆ

Share :

11-09-2023

    ಮುಂಜಾನೆ ಉಜ್ಜೈನಿ ಮಹಾಕಾಳೇಶ್ವರ ದೇವಾಲಯಕ್ಕೆ ಬಿಎಸ್‌ವೈ ಭೇಟಿ

    ಬಿ.ಎಸ್‌ ಯಡಿಯೂರಪ್ಪ ಅವರ ಕುಟುಂಬಕ್ಕೆ ಶಾಸಕ S.R ವಿಶ್ವನಾಥ್ ಸಾಥ್

    ಮಹಾಕಾಳೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದ ಬಿಎಸ್‌ವೈ ಕುಟುಂಬಸ್ಥರು

ಮಾಜಿ ಸಿಎಂ ಬಿ.ಎಸ್‌ ಯಡಿಯೂರಪ್ಪ ಮಧ್ಯಪ್ರದೇಶದ ಉಜ್ಜೈನಿ ಮಹಾಕಾಳೇಶ್ವರ ದೇವಾಲಯಕ್ಕೆ ಭೇಟಿ ಕೊಟ್ಟಿದ್ದಾರೆ.

ಶ್ರಾವಣ ಮಾಸದ ಕಡೆ ಸೋಮವಾರದ ಹಿನ್ನೆಲೆ ಯಡಿಯೂರಪ್ಪ ಕುಟುಂಬ ಉಜ್ಜೈನಿ ಪ್ರವಾಸ ಕೈಗೊಂಡಿದ್ದು ವಿಶೇಷ ಪೂಜೆ ಸಲ್ಲಿಸಿದೆ.

ಉಜ್ಜೈನಿಯಲ್ಲಿ ವಿಶೇಷ ಪೂಜೆಗೆ ತೆರಳಿದ ಬಿ.ಎಸ್ ಯಡಿಯೂರಪ್ಪ ಅವರ ಜೊತೆ ಶಾಸಕ ಎಸ್.ಆರ್ ವಿಶ್ವನಾಥ್ ಕೂಡ ಜೊತೆಗಿದ್ದಾರೆ.

ಇದನ್ನೂ ಓದಿ: ‘ಸೊಳ್ಳೆ ಬತ್ತಿ’ ಹಚ್ಚಿ ತಿರುಗೇಟು ಕೊಟ್ಟ ಉದಯನಿಧಿ ಸ್ಟಾಲಿನ್‌; ಸನಾತನ ಧರ್ಮ ಯುದ್ಧಕ್ಕೆ ಹೊಸ ಟ್ವಿಸ್ಟ್‌

ಇಂದು ಮುಂಜಾನೆ ಕುಟುಂಬ ಸಮೇತ ಉಜ್ಜೈನಿಗೆ ಭೇಟಿ ಕೊಟ್ಟ ಬಿ.ಎಸ್ ಯಡಿಯೂರಪ್ಪ ಮತ್ತವರ ಕುಟುಂಬಸ್ಥರು ಮಹಾಕಾಳೇಶ್ವರನ ದರ್ಶನ ಪಡೆದಿದ್ದಾರೆ. ಇಂದು ಸಂಜೆಯೇ ಬಿಎಸ್‌ವೈ ಹಾಗೂ ಅವರ ಕುಟುಂಬ ಬೆಂಗಳೂರಿಗೆ ವಾಪಸ್ ಆಗಲಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

PHOTO: ಉಜ್ಜೈನಿಗೆ ಭೇಟಿ ಕೊಟ್ಟ ಬಿ.ಎಸ್‌ ಯಡಿಯೂರಪ್ಪ; ಮಹಾಕಾಳೇಶ್ವರನಿಗೆ ವಿಶೇಷ ಪ್ರಾರ್ಥನೆ

https://newsfirstlive.com/wp-content/uploads/2023/09/BSY-4.jpg

Load More