newsfirstkannada.com

ತಮಿಳುನಾಡು ಬಿಎಸ್​ಪಿ ರಾಜ್ಯಾಧ್ಯಕ್ಷ ಆರ್ಮ್‌ಸ್ಟ್ರಾಂಗ್ ಬರ್ಬರ ಹತ್ಯೆ.. ಅಸಲಿಗೆ ಆಗಿದ್ದೇನು?

Share :

Published July 5, 2024 at 11:13pm

    ತಮಿಳುನಾಡಿನ ಬಹುಜನ ಸಮಾಜ ಪಕ್ಷದ ಅಧ್ಯಕ್ಷರ ಬರ್ಬರ ಕೊಲೆ

    ಪೆರಂಬೂರ್‌ನಲ್ಲಿರೋ ತಮ್ಮ ನಿವಾಸದ ಬಳಿಯೇ ಕೊಂದು ಹಾಕಿದ್ರು!

    ಬಹುಜನ ಸಮಾಜ ಪಕ್ಷದ ಅಧ್ಯಕ್ಷ ಆರ್ಮ್‌ಸ್ಟ್ರಾಂಗ್ ಕೊಲೆಗೀಡಾದವ್ರು

ಚೆನ್ನೈ: ತಮಿಳುನಾಡಿನ ಬಹುಜನ ಸಮಾಜ ಪಕ್ಷದ ಅಧ್ಯಕ್ಷ ಆರ್ಮ್‌ಸ್ಟ್ರಾಂಗ್ ಅವರನ್ನು ಬರ್ಬರವಾಗಿ ಕೊಂದು ಹಾಕಿದ್ದಾರೆ. ಇಂದು ಪೆರಂಬೂರ್‌ನಲ್ಲಿರೋ ತಮ್ಮ ನಿವಾಸದ ಬಳಿ 6 ಮಂದಿ ಅಪರಿಚಿತ ವ್ಯಕ್ತಿಗಳು ಬಿಎಸ್​ಪಿ ಅಧ್ಯಕ್ಷ ಆರ್ಮ್​ಸ್ಟ್ರಾಂಗ್​​ ಅವರನ್ನು ಕೊಂದಿದ್ದಾರೆ ಎಂದು ಚೆನ್ನೈ ಪೊಲೀಸರು ತಿಳಿಸಿದ್ದಾರೆ.

ಇನ್ನು, ಚೆನ್ನೈ ಪೊಲೀಸ್ರು ಹಂತಕರಿಗಾಗಿ ತೀವ್ರ ಶೋಧ ಕಾರ್ಯಾಚರಣೆ ನಡೆಯುತ್ತಿದ್ದಾರೆ. ಈ ಕೊಲೆಗೆ ಇಡೀ ಚೆನ್ನೈನ ಪೆರಂಬೂರ್ ಪ್ರದೇಶ ಜನ ಬೆಚ್ಚಿಬಿದ್ದಿದ್ದಾರೆ. ಅಪರಿಚಿತರ ಗ್ಯಾಂಗ್ ಚಾಕುವಿನಿಂದ ಇರಿದು ಕೊಲೆ ಮಾಡಿದೆ ಎಂದು ಹೇಳಲಾಗುತ್ತಿದೆ.

ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್‌ಫಸ್ಟ್‌ಚಾನೆಲ್​​ನಲ್ಲಿ ‘ರನ್ ಭೂಮಿ’ ವೀಕ್ಷಿಸಿ

ತಮಿಳುನಾಡು ಬಿಎಸ್​ಪಿ ರಾಜ್ಯಾಧ್ಯಕ್ಷ ಆರ್ಮ್‌ಸ್ಟ್ರಾಂಗ್ ಬರ್ಬರ ಹತ್ಯೆ.. ಅಸಲಿಗೆ ಆಗಿದ್ದೇನು?

https://newsfirstlive.com/wp-content/uploads/2024/07/Armstrong.jpg

Load More