ಲೋನ್ ಆ್ಯಪ್ ಮೂಲಕ 10 ಲಕ್ಷ ರೂಪಾಯಿ ಸಾಲ
ಯಾವ ತಂಡದ ಪರವಾಗಿ ಬೆಟ್ಟಿಂಗ್ ಆಡಿದ್ದನು ಗೊತ್ತಾ?
ಸಾಲ ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಂಡ ಕಾಲೇಜು ವಿದ್ಯಾರ್ಥಿ
IPL ಬೆಟ್ಟಿಂಗ್ನಿಂದಾಗಿ ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ತೆಲಂಗಾಣದಲ್ಲಿ ಬೆಳಕಿಗೆ ಬಂದಿದೆ. ಸಾವನ್ನಪ್ಪಿರುವ ವಿದ್ಯಾರ್ಥಿಯನ್ನು ವಿನೀತ್ ಎಂದು ಗುರುತಿಸಲಾಗಿದೆ.
ವಿನೀತ್ ಬಿಟೆಕ್ ವಿದ್ಯಾರ್ಥಿಯಾಗಿದ್ದು, ಸದಾಶಿವಪೇಟೆಯ ಸಂಗರೆಡ್ಡಿ ಜಿಲ್ಲೆಯವನಾಗಿದ್ದಾನೆ. ಈತ ಆನ್ಲೈನ್ ಐಪಿಎಲ್ ಬೆಟ್ಟಿಂಗ್ನಲ್ಲಿ 10 ಲಕ್ಷ ಕಳೆದುಕೊಂಡಿದ್ದನು.
ಅಚ್ಚರಿ ಸಂಗತಿ ಎಂದರೆ ಐಪಿಎಲ್ ಬೆಟ್ಟಿಂಗ್ಗಾಗಿ ವಿನೀತ್ ಲೋನ್ ಆ್ಯಪ್ ಮೂಲಕ ಸಾಲ ಪಡೆದುಕೊಂಡಿದ್ದನು. ಆದರೆ ಐಪಿಎಲ್ ಗೋಜಿಗೆ ಬಿದ್ದು ಬೆಟ್ಟಿಂಗ್ ಮೇಲೆ ಬೆಟ್ಟಿಂಗ್ ಕಟ್ಟುತ್ತಾ ಕೊನೆಗೆ 10 ಲಕ್ಷದವರೆಗೆ ಸಾಲ ಮಾಡಿದ್ದಾನೆ.
ಇದನ್ನೂ ಓದಿ: ಒಂದೇ ದಿನ ತಂದೆ-ಮಗ ಸಾವು.. ಅಪ್ಪನ ಸಾವಿನ ನೋವಿನಲ್ಲಿ ಕಣ್ಣು ಮುಚ್ಚಿದ ಪುತ್ರ
ಕೊನೆಗೆ ಸಾಲ ತೀರಿಸಲು ಹಣವಿಲ್ಲದೆ ವಿನೀತ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸದ್ಯ ಈತನ ಸಾವಿಗೆ ಆತನ ಪೋಷಕರು ಕಣ್ಣಿರು ಹಾಕುವಂತಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ