ರಕ್ಷಣಾ ಕಾರ್ಯ ಶುರುವಾಗಿದ್ದು, ಸಾವು-ನೋವಿನ ಆತಂಕ
ಯುಪಿ ಎಫ್‌ಟಿ 7623 ನಂಬರ್ ಪ್ಲೇಟ್ ಹೊಂದಿರುವ ಬಸ್
ಪೋಖರಾದಿಂದ ಕಠ್ಮಂಡುವಿಗೆ ಹೋಗುತ್ತಿದ್ದಾಗ ದುರ್ಘಟನೆ
ನೇಪಾಳದಲ್ಲಿ ಭೀಕರ ಅಪಘಾತವೊಂದು ನಡೆದಿದ್ದು, 40 ಭಾರತೀಯರನ್ನು ಹೊತ್ತೊಯ್ಯುತ್ತಿದ್ದ ಬಸ್ ನದಿಗೆ ಬಿದ್ದಿದೆ.
ರಕ್ಷಣಾ ಕಾರ್ಯ ನಡೆಯುತ್ತಿದ್ದು, ಹಲವು ಮಂದಿ ಸಾವನ್ನಪ್ಪಿರುವ ಸಾಧ್ಯತೆ ಇದೆ. 40 ಜನರನ್ನು ಹೊತ್ತೊಯ್ಯುತ್ತಿದ್ದ ಭಾರತೀಯ ಪ್ರಯಾಣಿಕರ ಬಸ್ ತನಾಹುನ್ (Tanahun) ಜಿಲ್ಲೆಯ ಮರ್ಸ್ಯಾಂಗ್ಡಿ ನದಿಗೆ (Marsyangdi river) ಬಿದ್ದಿದೆ ಎಂದು ನೇಪಾಳ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ದುರ್ಘಟನೆಯ ಬಗ್ಗೆ ತನಹುನ್‌ನ ಡಿಎಸ್‌ಪಿ ದೀಪ್‌ಕುಮಾರ್ ರಾಯಾ ಖಚಿತಪಡಿಸಿದ್ದಾರೆ. ಯುಪಿ ಎಫ್‌ಟಿ 7623 ನಂಬರ್ ಪ್ಲೇಟ್ ಹೊಂದಿರುವ ಬಸ್ ನದಿಗೆ ಬಿದ್ದಿದೆ. ಅಧಿಕಾರಿ ನೀಡಿರುವ ಮಾಹಿತಿ ಪ್ರಕಾರ, ಬಸ್ ಪೋಖರಾದಿಂದ ಕಠ್ಮಂಡುವಿಗೆ ಹೋಗುತ್ತಿತ್ತು ಎನ್ನಲಾಗಿದೆ.
ಇದನ್ನೂ ಓದಿ:ದೆಹಲಿಗೆ ಪ್ರಯಾಣ ಬೆಳೆಸಿದ ಸಿಎಂ, ಡಿಸಿಎಂ; ಡಿಕೆ ಶಿವಕುಮಾರ್ ಮಹತ್ವದ ಹೇಳಿಕೆ
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ