newsfirstkannada.com

VIDEO: ನೋಡ ನೋಡುತ್ತಿದ್ದಂತೆ ಬೈಕ್​ಗೆ ಡಿಕ್ಕಿ ಹೊಡೆದ ಬಸ್​​​; ಸ್ಥಳದಲ್ಲಿ ಸವಾರ ದಾರುಣ ಸಾವು

Share :

Published April 24, 2024 at 8:28am

Update April 24, 2024 at 8:30am

  ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಯ್ತು ಬಸ್ ಭೀಕರ ಅಪಘಾತದ ದೃಶ್ಯ

  ಅತಿ ವೇಗವಾಗಿ ಬಂದ ಬೈಕ್​ಗೆ ಡಿಕ್ಕಿ ಹೊಡೆದು ಪರಾರಿಯಾದ ಬಸ್ ಚಾಲಕ

  ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ ಅಪಘಾತದ ವಿಡಿಯೋ

ವೇಗವಾಗಿ ಬಂದ ಬಸ್​ಯೊಂದು ಬೈಕ್​ಗೆ ಡಿಕ್ಕಿ ಹೊಡೆದು ಪರಾರಿಯಾಗಿರುವ ಘಟನೆ ಗುಜರಾತ್​​ನ ಅಹಮದಾಬಾದ್​ನಲ್ಲಿ ನಡೆದಿದೆ. ವ್ಯಕ್ತಿಯೊಬ್ಬ ಬೈಕ್​ನಲ್ಲಿ ಬರುತ್ತಿರುವಾಗ ಅಡ್ಡವಾಗಿ ಬಂದ ಬಸ್​ವೊಂದು ಏಕಾಏಕಿ​ ಡಿಕ್ಕಿ ಹೊಡೆದಿದೆ. ಬಳಿಕ ಬಸ್​​ ಅನ್ನು ನಿಲ್ಲಿಸದೇ ಚಾಲಕ ಎಸ್ಕೇಪ್​ ಆಗಿದ್ದಾನೆ.

ಇದನ್ನೂ ಓದಿ: ರಾಜ್ಯದ 14 ಕ್ಷೇತ್ರಗಳಲ್ಲಿ ಇಂದು ಬಹಿರಂಗ ಮತಯಾಚನೆಗೆ ತೆರೆ, ಸ್ಪರ್ಧಾ ಕಣದಲ್ಲಿ ಎಷ್ಟು ಅಭ್ಯರ್ಥಿಗಳಿದ್ದಾರೆ ಗೊತ್ತಾ?

ಬಸ್​​ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಇದನ್ನು ನೋಡಿದ ಕೂಡಲೇ ಜನರು ಸ್ಥಳಕ್ಕೆ ದೌಡಾಯಿಸಿದ್ರು, ವಿಪರ್ಯಾಸ ಎಂದರೆ ಯಾರೊಬ್ಬರು ವ್ಯಕ್ತಿಯ ಸಹಾಕ್ಕೆ ಮುಂದಾಗಿಲ್ಲ. ಕೆಲ ಕಾಲ ಸ್ಥಳದಲ್ಲೇ ಟ್ರಾಫಿಕ್​ ಜಾಮ್​ ಉಂಟಾಗಿತ್ತು. ಭೀಕರ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

VIDEO: ನೋಡ ನೋಡುತ್ತಿದ್ದಂತೆ ಬೈಕ್​ಗೆ ಡಿಕ್ಕಿ ಹೊಡೆದ ಬಸ್​​​; ಸ್ಥಳದಲ್ಲಿ ಸವಾರ ದಾರುಣ ಸಾವು

https://newsfirstlive.com/wp-content/uploads/2024/04/accident1-2.jpg

Load More