ಭೀಕರ ರಸ್ತೆ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ದೆಹಲಿ-ಮೀರತ್ ಎಕ್ಸ್ಪ್ರೆಸ್ವೇನಲ್ಲಿ ಬಸ್ ಮತ್ತು ಕಾರು ಅಪಘಾತ
ಅಪಘಾತದ ರಭಸಕ್ಕೆ ಕಾರಿನಲ್ಲಿದ್ದ ಆರು ಮಂದಿ ಸಾವು
ಉತ್ತರಪ್ರದೇಶದ ಗಾಜಿಯಾಬಾದ್ನಲ್ಲಿ ಭೀಕರ ರಸ್ತೆ ಅಪಘಾತ ನಡೆದಿದೆ. ದೆಹಲಿ-ಮೀರತ್ ಎಕ್ಸ್ಪ್ರೆಸ್ವೇನಲ್ಲಿ ಸ್ಕೂಲ್ ಬಸ್ ಮತ್ತು SUV ಕಾರ್ ಮುಖಾಮುಖಿ ಡಿಕ್ಕಿ ಹೊಡೆದಿದೆ. ಅಪಘಾತದ ಪರಿಣಾಮ ಇಬ್ಬರು ಮಕ್ಕಳು ಸೇರಿದಂತೆ ಆರು ಮಂದಿ ಸಾವನ್ನಪ್ಪಿದ ಘಟನೆ ಬೆಳಕಿಗೆ ಬಂದಿದೆ.
ಹೆದ್ದಾರಿಯಲ್ಲಿ ಒನ್ ವೇಗೆ ವಿರುದ್ದವಾಗಿ ಸ್ಕೂಲ್ ಬಸ್ ಬಂದಿದೆ. ಈ ಕಾರಣಕ್ಕೆ ಕಾರು ಮತ್ತು ಬಸ್ ನಡುವೆ ಅಪಘಾತ ಸಂಭವಿಸಿದೆ. ಅಪಘಾತದ ರಭಸಕ್ಕೆ ಕಾರಿನಲ್ಲಿದ್ದ ಆರು ಮಂದಿ ಸಾವನ್ನಪ್ಪಿದ್ದು, ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ.
ಇನ್ನು ಅಪಫಾತಕ್ಕೆ ಸಂಭಂದಿಸಿದಂತೆ ಬಸ್ ಡ್ರೈವರ್ನನ್ನು ಪೊಲೀಸರು ಬಂಧಿಸಿದ್ದಾರೆ.
ದೆಹಲಿ, ಮೀರತ್ ಎಕ್ಸ್‌ಪ್ರೆಸ್ ವೇನಲ್ಲಿ ಸ್ಕೂಲ್ ಬಸ್ ಹಾಗೂ SUV ಕಾರಿನ ಮಧ್ಯೆ ಭೀಕರ ಅಪಘಾತ ಸಂಭವಿಸಿದೆ. ಉತ್ತರಪ್ರದೇಶದ ಗಾಜಿಯಾಬಾದ್ ಈ ಭೀಕರ ಅಪಘಾತ ನಡೆದಿದೆ. ಹೆದ್ದಾರಿಯಲ್ಲಿ ರಾಂಗ್ ರೂಟ್ನಲ್ಲಿ ಬಂದ ಬಸ್ ಚಾಲಕನ ಅಜಾಗರೂಕತೆಯಿಂದ ಇಬ್ಬರು ಮಕ್ಕಳು ಸೇರಿ ಆರು ಮಂದಿ ಸಾವನ್ನಪ್ಪಿದ್ದಾರೆ.#NewsFirstKannada #Newsfirstlive… pic.twitter.com/OETB94TPkI
— NewsFirst Kannada (@NewsFirstKan) July 11, 2023
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ