newsfirstkannada.com

KSRTC ಬಸ್​​​, ಕಾರ್​ ಮಧ್ಯೆ ಭೀಕರ ಅಪಘಾತ.. ಹಲವರ ಸ್ಥಿತಿ ಗಂಭೀರ

Share :

Published February 8, 2024 at 5:00pm

  ಬಸ್​ಗೆ ಡಿಕ್ಕಿ ಹೊಡೆದ ಕಾರಿನ ಮುಂಭಾಗ ಸಂಪೂರ್ಣ ನುಜ್ಜು ಗುಜ್ಜು

  ಗಂಭೀರವಾಗಿ ಗಾಯಾಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು

  ಈ ಘಟನೆ ಸಂಬಂಧ ಕಲಬುರಗಿ ಸಂಚಾರಿ ಠಾಣೆಯಲ್ಲಿ ಕೇಸ್ ದಾಖಲು

ಕಲಬುರಗಿ: ಸರ್ಕಾರಿ ಬಸ್​ ಹಾಗೂ ಕಾರು ಮಧ್ಯೆ ಮುಖಾಮುಖಿ ಡಿಕ್ಕಿಯಾಗಿರೋ ಘಟನೆ ತಾಲೂಕಿನ ಶಾಹಬಾದ್ ಕ್ರಾಸ್ ಬಳಿ ನಡೆದಿದೆ.

ಈ ಅಪಘಾತದಲ್ಲಿ ಕಾರು ಚಾಲಕನಿಗೆ ಗಂಭೀರ ಗಾಯಗಳಾಗಿದ್ದು, ಕೆಲ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಕಲಬುರಗಿ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಈ ಸಂಬಂಧ ಕಲಬುರಗಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಸ್​ಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನ ಮುಂಭಾಗ ನುಜ್ಜು ಗುಜ್ಜಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

KSRTC ಬಸ್​​​, ಕಾರ್​ ಮಧ್ಯೆ ಭೀಕರ ಅಪಘಾತ.. ಹಲವರ ಸ್ಥಿತಿ ಗಂಭೀರ

https://newsfirstlive.com/wp-content/uploads/2024/02/accident-2024-02-08T162103.408.jpg

Load More