newsfirstkannada.com

ಧಗಧಗನೆ ಹೊತ್ತಿ ಉರಿದ ಸ್ಲೀಪರ್ ಬಸ್‌; ಬೆಂಕಿಯ ಕೆನ್ನಾಲಿಗೆಗೆ ಇಬ್ಬರು ಬಲಿ

Share :

09-11-2023

    ದೆಹಲಿ ಮತ್ತು ಜೈಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಗ್ನಿ ಅವಘಡ

    ಬಸ್​​ನಿಂದ ಜಿಗಿದು ತಮ್ಮ ಜೀವವನ್ನು ಉಳಿಸಿಕೊಂಡ ಪ್ರಯಾಣಿಕರು

    ಸ್ಥಳಕ್ಕೆ ಭೇಟಿ ಕೊಟ್ಟ ಪೋಲಿಸರು ಮತ್ತು ಅಗ್ನಿಶಾಮಕ ಸಿಬ್ಬಂದಿ

ಚಂಡೀಗಢ: ಸಂಚರಿಸುತ್ತಿದ್ದ ಸ್ಲೀಪರ್‌ ಬಸ್‌ನಲ್ಲಿ ಏಕಾಏಕಿ ಬೆಂಕಿ ಹೊತ್ತಿಕೊಂಡು ಇಬ್ಬರು ಸಾವನ್ನಪ್ಪಿರೋ ಘಟನೆ ದೆಹಲಿ ಮತ್ತು ಜೈಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಸ್ಲೀಪರ್‌ ಬಸ್‌ನಲ್ಲಿ ಸಾಕಷ್ಟು ಪ್ರಯಾಣಿಕರು ನಿದ್ರೆಗೆ ಜಾರಿದ್ದರು. ಇದೇ ವೇಳೆ ಬಸ್​​ನಲ್ಲಿ ದಿಢೀರ್​ ಬೆಂಕಿ ಕಾಣಿಸಿಕೊಂಡಿದೆ. ಇನ್ನು ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಬಸ್​​ನಲ್ಲಿದ್ದ ಕೆಲ ಪ್ರಯಾಣಿಕರು ಬಸ್‌ನಿಂದ ಜಿಗಿದು ಪ್ರಾಣ ಉಳಿಸಿಕೊಂಡಿದ್ದಾರೆ. ಆದ್ರೆ ಇಬ್ಬರು ಬೆಂಕಿ ಕೆನ್ನಾಲಿಗೆಗೆ ಮೃತಪಟ್ಟಿದ್ದಾರೆ.

ಈ ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಪೋಲಿಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಧಗಧಗನೆ ಹೊತ್ತಿ ಉರಿದ ಸ್ಲೀಪರ್ ಬಸ್‌; ಬೆಂಕಿಯ ಕೆನ್ನಾಲಿಗೆಗೆ ಇಬ್ಬರು ಬಲಿ

https://newsfirstlive.com/wp-content/uploads/2023/11/death-2023-11-09T081604.022.jpg

Load More