newsfirstkannada.com

Breaking News: ಓವರ್​ಟೇಕ್​ ಮಾಡುವ ಭರದಲ್ಲಿ ಲಾರಿಗೆ ಗುದ್ದಿದ ಬಸ್​.. 4 ಸಾವು, 15ಕ್ಕೂ ಹೆಚ್ಚು ಮಂದಿಗೆ ಗಾಯ

Share :

Published May 16, 2024 at 8:12am

Update May 16, 2024 at 1:29pm

    ಹೈವೇನಲ್ಲಿ ಭೀಕರ ಅಪಘಾತ.. ಸಂಚರಿಸುತ್ತಿದ್ದ ಲಾರಿಗೆ ಬಸ್​​ ಡಿಕ್ಕಿ

    ಅಪಘಾತದ ರಭಸಕ್ಕೆ ನುಜ್ಜುಗುಜ್ಜಾದ ಬಸ್​ನ ಮುಂಭಾಗ​

    ಓವರ್​ಟೇಕ್​ ಮಾಡಲು ಹೋಗಿ ಲಾರಿಗೆ ಗುದ್ದಿದ ಬಸ್​​

ಓವರ್​ಟೇಕ್​ ಮಾಡುವ ಭರದಲ್ಲಿ ಪ್ರಯಾಣಿಕರಿದ್ದ ಬಸ್​ವೊಂದು​ ಲಾರಿಗೆ ಡಿಕ್ಕಿ ಹೊಡೆದ ಘಟನೆ ಚೆನ್ನೈ-ತಿರುಚಿ ಹೆದ್ದಾರಿಯಲ್ಲಿ ಇಂದು ನಡೆದಿದೆ. ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. 15ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಗಾಯಗೊಂಡವರನ್ನು ಚೆಂಗಲ್ಪಟಟ್ಟು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.

ಬಸ್​ ಓವರ್​ಟೇಕ್​ ಮಾಡುವ ಭರದಲ್ಲಿ ಲಾರಿಯ ಹಿಂಬದಿಗೆ ಹೋಗಿ ಗುದ್ದಿದೆ. ಹೀಗಾಗಿ ಬಸ್​ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಬಸ್​ ಹಿಂಭಾಗದಲ್ಲಿದ್ದ ಮತ್ತೊಂದು ಬಸ್​ ಕೂಡ ನಿಯಂತ್ರಕ್ಕೆ ಸಿಗದೆ ಅಪಘಾತವಾದ ಬಸ್​ನ ಹಿಂಬದಿಗೆ ಡಿಕ್ಕಿ ಹೊಡೆದಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Breaking News: ಓವರ್​ಟೇಕ್​ ಮಾಡುವ ಭರದಲ್ಲಿ ಲಾರಿಗೆ ಗುದ್ದಿದ ಬಸ್​.. 4 ಸಾವು, 15ಕ್ಕೂ ಹೆಚ್ಚು ಮಂದಿಗೆ ಗಾಯ

https://newsfirstlive.com/wp-content/uploads/2024/05/Bus-Accident-1.jpg

Load More