35 ಪ್ರಯಾಣಿಕರನ್ನು ಹೊತ್ತು ಸಾಗಿಸುತ್ತಿದ್ದ ಬಸ್
ಬಸ್ನಲ್ಲಿ ಸಿಲುಕಿದ್ದವರನ್ನು ಹೊರತೆಗೆಯುತ್ತಿರುವ ರಕ್ಷಣಾ ಸಿಬ್ಬಂದಿ
ಗಂಗೋತ್ರಿಯಿಂದ ಉತ್ತರಕಾಶಿಗೆ ಹೋಗುವಾಗ ಅವಘಡ
ಬಸ್ವೊಂದು ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಬಿದ್ದ ಘಟನೆ ಉತ್ತರಾಖಂಡದ ಉತ್ತರಕಾಶಿ ಪಟ್ಟಣದಲ್ಲಿ ನಡೆದಿದೆ. ಪರಿಣಾಮ 7 ಮಂದಿ ಸಾವನ್ನಪ್ಪಿದ್ದಾರೆ.
ಬಸ್ನಲ್ಲಿ 35 ಮಂದಿ ಪ್ರಯಾಣಿಸುತ್ತಿದ್ದು, ಈ ವೇಳೆ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಬಿದ್ದಿದೆ. ಬಸ್ನಲ್ಲಿ ಸಿಲುಕಿದ್ದ 27 ಮಂದಿ ಪ್ರಯಾಣಿಕರನ್ನು ರಕ್ಷಣಾ ಸಿಬ್ಬಂದಿ ಹೊರತೆಗೆದಿದ್ದಾರೆ.
ಇನ್ನು ಬಸ್ನಲ್ಲಿ ಇದ್ದವರು ಗುಜರಾತ್ ರಾಜ್ಯಕ್ಕೆ ಸೇರಿದ್ದವರಾಗಿದ್ದು, ಗಂಗೋತ್ರಿಯಿಂದ ಉತ್ತರಕಾಶಿಗೆ ಪ್ರಯಾಣಿಸುವ ವೇಳೆ ಈ ಅವಘಡ ಸಂಬಂಧಿಸಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ