ಕಂದಕಕ್ಕೆ ಉರುಳಿ ಬಿದ್ದ ಪ್ರಯಾಣಿಕರು ತುಂಬಿದ್ದ ಬಸ್
ಮಹಿಳೆ ಮತ್ತು ಮಕ್ಕಳು ಸೇರಿ ಬಸ್ನಲ್ಲಿದ್ದ 28 ಜನರು ಸಾವು
ಬಸ್ ಅಪಘಾತದಲ್ಲಿ 22 ಮಂದಿಗೆ ಗಂಭೀರ ಗಾಯ, ಮುಂದುವರೆದ ಚಿಕಿತ್ಸೆ
ಪ್ರಯಾಣಿಕರನ್ನು ತುಂಬಿದ್ದ ಬಸ್ವೊಂದು ಕಂದಕಕ್ಕೆ ಉರುಳಿ ಬಿದ್ದ ಘಟನೆ ಬೆಳಕಿಗೆ ಬಂದಿದೆ. ಪರಿಣಾಮ ಮಹಿಳೆ ಮತ್ತು ಮಕ್ಕಳು ಸೇರಿ 28 ಜನರು ಸಾವನ್ನಪ್ಪಿದ್ದಾರೆ.
ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ಈ ಘಟನೆ ನಡೆದಿದೆ. ಟರ್ಬತ್ನಿಂದ ಕ್ವೆಟ್ಟಾಗೆ ತೆರಳುತ್ತಿದ್ದ ಬಸ್ ಬಲೂಚಿಸ್ತಾನ್ನಿಂದ 700 ಕಿಮೀ ದೂರದಲ್ಲಿರುವ ವಾಶುಕ್ ಪಟ್ಟಣದಲ್ಲಿ ಬರುವ ಕಂದಕಕ್ಕೆ ಉರುಳಿ ಬಿದ್ದಿದೆ. ಬಸ್ ವೇಗವಾಗಿ ಸಂಚರಿಸುತ್ತಿದ್ದ ಕಾರಣ ಅಪಘಾತ ಸಂಭವಿಸಿದೆ.
#Breaking — A passenger bus en route from Quetta to Turbat plunged off a bridge following a tire burst near Basima area of Washuk, resulting in 28 fatalities and injuring 20 others.
Pakistan Army and rescue teams have arrived at the scene, and rescue operations are currently… pic.twitter.com/7x5crxT31Y— Balochistan Current Affairs (@BalochistanCur1) May 29, 2024
ಇದನ್ನೂ ಓದಿ: ಕಾಲುವೆಗೆ ಉರುಳಿ ಬಿದ್ದ ಕಾರು; 6 ಜನರು ಸಾವು, ಓರ್ವ ಮಹಿಳೆ ಗಂಭೀರ
ಬಸ್ ಟೈರ್ ಒಡೆದು ಈ ಅಪಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. 22 ಜನರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಬಾಸಿಮಾದ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ