newsfirstkannada.com

ಭೀಕರ ರಸ್ತೆ ಅಪಘಾತ.. ಡಿವೈಡರ್​ಗೆ ಡಿಕ್ಕಿ ಹೊಡೆದ ಕಾರು.. ಬಿಡಿ ಭಾಗಗಳೆಲ್ಲಾ ಚೆಲ್ಲಾಪಿಲ್ಲಿ

Share :

Published June 14, 2024 at 9:29am

    ನಾಲ್ವರು ಸಂಚರಿಸುತ್ತಿದ್ದ ಕಾರು ಅಪಘಾತ

    ಡಿವೈಡರ್​ಗೆ ಗುದ್ದಿ ಸಂಪೂರ್ಣ ನಜ್ಜುಗುಜ್ಜಾದ ಕಾರು

    ರಸ್ತೆ ತುಂಬೆಲ್ಲಾ ಬಿದ್ದಿರುವ ಕಾರಿನ ಬಿಡಿ ಭಾಗಗಳು

ಉಡುಪಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಡಿವೈಡರ್​ಗೆ  ಡಿಕ್ಕಿ ಹೊಡೆದ ಕಾರೊಂದು ನಜ್ಜುಗುಜ್ಜಾದ ಗಟನೆ ನಡೆದಿದೆ.

ಉಡುಪಿ ನಗರದ ಅಂಬಾಗಿಲು ಭಾಗದಲ್ಲಿ ತಡರಾತ್ರಿ ನಡೆದ ಘಟನೆ ಇದಾಗಿದ್ದು, ಕಾರಿನಲ್ಲಿದ್ದ ನಾಲ್ವರು ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.

ಇದನ್ನೂ ಓದಿ: 3 ವರ್ಷದ ಹೆಣ್ಣು ಮಗುವನ್ನು ಕೊಂದ ತಾಯಿ.. ಆಸ್ಪತ್ರೆಗೆ ಕರೆದುಕೊಂಡು ಹೋಗಿ ಸಿಕ್ಕಿಬಿದ್ದಳು!

ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಮಾತ್ರವಲ್ಲದೆ ಕಾರಿ ಬಿಡಿ ಭಾಗಗಳು ರಸ್ತೆಯೆಲ್ಲಾ ಹರಡಿಕೊಂಡಿವೆ. ಕಾರಿನ ಇಂಜಿನ್​ ಕೆಲ ದೂರ ಹೋಗಿ ಬಿದ್ದಿದೆ.

ಇದನ್ನೂ ಓದಿ: ದರ್ಶನ್ ಮತ್ತು ಗ್ಯಾಂಗ್ ವಿರುದ್ದ ಸದ್ಯ ಸಿಕ್ಕಿರುವ ಎವಿಡೆನ್ಸ್​ಗಳಿಷ್ಟು! ಇದರಿಂದ ತಪ್ಪಿಸಿಕೊಳ್ಳೋಕೆ ಸಾಧ್ಯನೇ ಇಲ್ಲ

ಸಂತೆಕಟ್ಟೆಯಿಂದ ಉಡುಪಿ ಕಡೆಗೆ ಸಂಚರಿಸುತಿದ್ದ ಮಾರುತಿ ಎಸ್ ಕ್ರಾಸ್ ಕಾರು ಅಪಘಾತಕ್ಕೀಡಾಗಿದ್ದು, ಅತೀ ವೇಗದಲ್ಲಿ ಸಂಚರಿಸುವಾಗ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಭೀಕರ ರಸ್ತೆ ಅಪಘಾತ.. ಡಿವೈಡರ್​ಗೆ ಡಿಕ್ಕಿ ಹೊಡೆದ ಕಾರು.. ಬಿಡಿ ಭಾಗಗಳೆಲ್ಲಾ ಚೆಲ್ಲಾಪಿಲ್ಲಿ

https://newsfirstlive.com/wp-content/uploads/2024/06/Udupi-Car-1.jpg

Load More