newsfirstkannada.com

ಸಿದ್ದನಕೊಳ್ಳದ ಶಿವಕುಮಾರ ಸ್ವಾಮೀಜಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ

Share :

Published May 5, 2024 at 10:08am

Update May 5, 2024 at 10:10am

    ಹುನಗುಂದ ತಾಲೂಕಿನ ಅಮೀನಗಢ ಗ್ರಾಮದಲ್ಲಿ ಅಪಘಾತ

    ಲಾರಿ-ಸ್ವಾಮೀಜಿ ಪ್ರಯಾಣಿಸುತ್ತಿದ್ದ ಕಾರಿನ ನಡುವೆ ಅಪಘಾತ

    ಅಮೀನಗಢ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದುರ್ಘಟನೆ

ಬಾಗಲಕೋಟೆ: ಸಿದ್ದನಕೊಳ್ಳದ ಶಿವಕುಮಾರ ಸ್ವಾಮೀಜಿಯ ಕಾರು ಅಪಘಾತಕ್ಕೊಳಗಾಗಿದೆ. ಅಪಘಾತದಲ್ಲಿ ಶಿವಕುಮಾರ ಸ್ವಾಮೀಜಿಗೆ ಗಾಯಗಳಾಗಿದ್ದು, ಆ್ಯಂಬುಲೆನ್ಸ್ ಮೂಲಕ ಸ್ವಾಮೀಜಿಯನ್ನ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ.

ಇದನ್ನೂ ಓದಿ:ಕೊನೆಗೂ ಹೊಸ ಭರವಸೆ ಕೊಟ್ಟ ಆರ್​ಸಿಬಿ ಬೌಲರ್ಸ್​.. ಬೊಂಬಾಟ್ ಬೌಲಿಂಗ್​ನ ಹೈಲೆಟ್ಸ್..!

ನಿನ್ನೆ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಅಮೀನಗಡ ಗ್ರಾಮದಲ್ಲಿ ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್ ಸ್ವಾಮೀಜಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಲಾರಿ ಹಾಗೂ ಸ್ವಾಮೀಜಿ ಪ್ರಯಾಣಿಸುತ್ತಿದ್ದ ಕಾರಿನ ನಡುವೆ ಅಪಘಾತ ಆಗಿದೆ. ಆ್ಯಂಬುಲೆನ್ಸ್ ಮೂಲಕ ಶಿವಕುಮಾರ ಸ್ವಾಮೀಜಿ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ. ಅಮೀನಗಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಘಟನೆ ನಡೆದಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಸಿದ್ದನಕೊಳ್ಳದ ಶಿವಕುಮಾರ ಸ್ವಾಮೀಜಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ

https://newsfirstlive.com/wp-content/uploads/2024/05/ACCIDENT-6.jpg

Load More