newsfirstkannada.com

VIDEO: ವೇಗವಾಗಿ ಬಂದು ಬೈಕ್​ಗೆ ಡಿಕ್ಕಿ ಹೊಡೆದ ಕಾರು.. ಬ್ರೈನ್ ಡೆಡ್ ಆಗಿ ಯುವಕ ಸಾವು

Share :

Published April 28, 2024 at 12:06pm

Update April 28, 2024 at 12:14pm

    ಕಾರು ಮತ್ತು ಬೈಕ್ ನಡುವೆ ನಡೆದ ಭೀಕರ ರಸ್ತೆ ಅಪಘಾತ

    ಅಪಘಾತದಲ್ಲಿ ಬ್ರೈನ್ ಡೆಡ್ ಆಗಿ ಸಾವನ್ನಪ್ಪಿದ 25 ವರ್ಷದ ಯುವಕ

    ಕಾರು ಮತ್ತು ಬೈಕ್​ ಅಪಘಾತದ ಭೀಕರ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

ಬೆಂಗಳೂರು: ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ರಾಜಾಜಿನಗರ 6th ಬ್ಲಾಕ್‌ ನಲ್ಲಿ ನಡೆದಿದೆ. ಪರಿಣಾಮ 25 ವರ್ಷದ ಮೋಹನ್ ಎಂಬಾತ ಮೃತಪಟ್ಟಿದ್ದಾನೆ.

ಸವಾರ ಅಡ್ಡ ರಸ್ತೆಯಿಂದ ಪಾಸ್ ಆಗುವ ವೇಳೆ ವೇಗವಾಗಿ ಬಂದ ಕಾರು ಗುದ್ದಿದೆ. ಇನ್ನು, ಮೋಹನ್​ನನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ರೂ ಬ್ರೈನ್ ಡೆಡ್ ಆಗಿ ಸಾವನ್ನಪ್ಪಿದ್ದಾನೆ.

ಇದನ್ನೂ ಓದಿ: ರಜೆಗೆ ಪೋಷಕರ ಬಳಿ ಬಂದ ಮಕ್ಕಳು ವಾಂತಿ-ಭೇದಿಯಿಂದ ಸಾವು.. ಅಪ್ಪ-ಅಮ್ಮ ಸೇರಿ ಮೂವರು ಅಸ್ವಸ್ಥ

ಏಪ್ರಿಲ್ ​22 ರಂದು ನಡೆದ ಘಟನೆ ಇದಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕಾರು ಅಪಘಾತದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಮಾಗಡಿ ರಸ್ತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

VIDEO: ವೇಗವಾಗಿ ಬಂದು ಬೈಕ್​ಗೆ ಡಿಕ್ಕಿ ಹೊಡೆದ ಕಾರು.. ಬ್ರೈನ್ ಡೆಡ್ ಆಗಿ ಯುವಕ ಸಾವು

https://newsfirstlive.com/wp-content/uploads/2024/04/Bengaluru-6.jpg

Load More