KSRTC ಬಸ್​ ಗುದ್ದಿದ ರಭಸಕ್ಕೆ ಸಂಪೂರ್ಣ ಜಖಂಗೊಂಡ ಕಾರು.. ಕಾರಿನಲ್ಲಿದ್ದವರ ಪರಿಸ್ಥಿತಿ?

author-image
AS Harshith
Updated On
KSRTC ಬಸ್​ ಗುದ್ದಿದ ರಭಸಕ್ಕೆ ಸಂಪೂರ್ಣ ಜಖಂಗೊಂಡ ಕಾರು.. ಕಾರಿನಲ್ಲಿದ್ದವರ ಪರಿಸ್ಥಿತಿ?
Advertisment
  • KSRTC ಬಸ್ ಮತ್ತು ಕಾರು ಮುಖಾಮುಖಿ ಡಿಕ್ಕಿ
  • ಬೆಳ್ಳಂಬೆಳಗ್ಗೆ ನಡೆದ ಅಪಘಾತದಲ್ಲಿ ಕಾರು ನಜ್ಜುಗುಜ್ಜು
  • ಘಟನೆ ನಡೆದಿದ್ದೆಲ್ಲಿ? ಪ್ರಯಾಣಿಕರ ಪರಿಸ್ಥಿತಿ ಹೇಗಿದೆ?

ಶಿವಮೊಗ್ಗ: ಕೆಎಸ್ಆರ್​​ಟಿಸಿ ಬಸ್ ಮತ್ತು ಕಾರು ಮುಖಾಮುಖಿ ಡಿಕ್ಕಿಯಾದ ಘಟನೆ ಸಕ್ರೆಬೈಲಿನ ಬಳಿ ನಡೆದಿದೆ. ಅಪಘಾತದ ಪರಿಣಾಮ ಕಾರಿನ ಮುಂಭಾಗ ಸಂಪೂರ್ಣ ಜಖಂ ಆಗಿದೆ.

ಇದನ್ನೂ ಓದಿ: ಅಮ್ಮಾ..ಅಪ್ಪ.. ಅಯ್ಯೋ.. ಗುಡ್ಡ ಕುಸಿದು ಒಂದೇ ಕುಟುಂಬದ ಐವರು ನಾಪತ್ತೆ.. ಭಯಾನಕ ದೃಶ್ಯ ಇಲ್ಲಿದೆ

ಕೆಎಸ್ಆರ್​​ಟಿಸಿ ಬಸ್ ಬೆಳಗ್ಗೆ ಆಗುಂಬೆಯಿಂದ ಬೆಂಗಳೂರು ಕಡೆಗೆ ಹೊರಟಿತ್ತು. ಅತ್ತ ಶಿವಮೊಗ್ಗದಿಂದ ಹೊರಟಿದ್ದ ಕಾರಿನ ನಡುವೆ ಡಿಕ್ಕಿ ಸಂಭವಿಸಿದೆ.

ಇದನ್ನೂ ಓದಿ: ಲಾರಿ-ಲಾರಿ ಡಿಕ್ಕಿ, ಹೊತ್ತಿಕೊಂಡ ಬೆಂಕಿ.. ಚಾಲಕ ಸಜೀವ ದಹನ

ಕಾರಿನಲ್ಲಿ ಒಬ್ಬರಿಗೆ ಗಾಯವಾಗಿದ್ದು, ಶಿವಮೊಗ್ಗದ ಆಸ್ಪತ್ರೆಗೆ ರವಾನಿಸಲಾಗಿದೆ. ಕೆಎಸ್​​ಆರ್​ಟಿಸಿ ಬಸ್​ನಲ್ಲಿದ್ದ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ತುಂಗಾ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment