newsfirstkannada.com

ಕಾರು, ಲಾರಿ ನಡುವೆ ಭೀಕರ ಅಪಘಾತ.. ಸ್ಥಳದಲ್ಲೇ ಮೂವರು ಸಾವು

Share :

Published June 14, 2023 at 10:16pm

Update June 15, 2023 at 6:43am

  ಕಾರು ಹಾಗೂ ಲಾರಿ ನಡುವೆ ಭೀಕರ ಅಪಘಾತ

  ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಕಾರು ನಜ್ಜು ಗುಜ್ಜು

  ಒಂದೇ ಕುಟುಂಬದ ಮೂವರು ದಾರುಣ ಸಾವು

ರಾಮನಗರ: ಕಾರು ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ ಮೂವರು ದಾರುಣವಾಗಿ ಸಾವನ್ನಪ್ಪಿರೋ ಘಟನೆ ಬೆಂಗಳೂರು – ಮೈಸೂರು ಎಕ್ಸ್‌ಪ್ರೆಸ್ ಹೈವೆಯಲ್ಲಿ ಸಂಭವಿಸಿದೆ. ನಿಷಾ (20), ನಿಧಿ (13), ಕೃಷ್ಣಮೂರ್ತಿ (57) ಕಾರು ಚಾಲಕ ಸಾವು.

ಮೃತ ಮೂವರು ಬೆಂಗಳೂರಿನ ವಿದ್ಯಾರಣ್ಯಪುರದ ನಿವಾಸಿಗಳು. ಇನ್ನು, ಈ ಭೀಕರ ಅಪಘಾತದಲ್ಲಿ ಶ್ರೀನಿವಾಸಮೂರ್ತಿ, ಶೋಭಾ, ವನಜಾ ಎಂಬುವವರಿಗೆ ಗಂಭೀರ ಗಾಯಗಳಾಗಿವೆ. ಕೂಡಲೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ರಾಮನಗರ ಎಸ್ಪಿ ಕಾರ್ತಿಕ್ ರೆಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಕಾರು, ಲಾರಿ ನಡುವೆ ಭೀಕರ ಅಪಘಾತ.. ಸ್ಥಳದಲ್ಲೇ ಮೂವರು ಸಾವು

https://newsfirstlive.com/wp-content/uploads/2023/06/IPS_KARTHIK_REDDY.jpg

Load More