ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ
ಅಪಘಾತದ ತೀವ್ರತೆಗೆ ನುಜ್ಜು ಗುಜ್ಜಾದ ಕಾರು
ಅದೃಷ್ಟವಶಾತ್ ಪ್ರಾಣಹಾನಿ ಸಂಭವಿಸಿಲ್ಲ..!
ಕಲಬುರಗಿ: ಕಾರು ಮತ್ತು ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ವ್ಯಕ್ತಿಗಳು ಗಂಭೀರವಾಗಿ ಗಾಯಗೊಂಡಿರೋ ಘಟನೆ ನಗರದ ಹೊರವಲಯದ ಬೇಲೂರು ಕ್ರಾಸ್ ಬಳಿ ನಡೆದಿದೆ. ಶಾಕೀರ್ (35), ಲಾಲ್ ಪಟೇಲ್ (40) ಗಂಭೀರವಾಗಿ ಗಾಯಗೊಂಡವರು.
ಲಾರಿ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿಯಾಗಿವೆ. ಕೂಡಲೇ ಗಂಭೀರವಾಗಿ ಗಾಯಗೊಂಡ ಇಬ್ಬರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ಸಂಪೂರ್ಣ ನುಜ್ಜು ಗುಜ್ಜಾಗಿದೆ. ಈ ಘಟನೆ ಸಂಬಂಧ ಕಲಬುರಗಿ ಸಂಚಾರಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ