newsfirstkannada.com

ಕಾರು ಮತ್ತು ಟ್ರ್ಯಾಕ್ಟರ್​ ನಡುವೆ ಭೀಕರ ಅಪಘಾತ; 3 ಮಕ್ಕಳು ಸೇರಿ 7 ಮಂದಿ ಸಾವು

Share :

Published March 18, 2024 at 12:21pm

Update March 18, 2024 at 12:22pm

  ಇಂದು ಬೆಳಗ್ಗಿನ ಜಾವ ನಡೆದ ಭೀಕರ ರಸ್ತೆ ಅಪಘಾತ

  ಮದುವೆಯಿಂದ ಹಿಂತಿರುಗುತ್ತಿದ್ದ ವೇಳೆ ನಡೆದ ಅಪಘಾತ

  ಎನ್​ಹೆಚ್​31ರಲ್ಲಿ ಟ್ರ್ಯಾಕ್ಟರ್​​ಗೆ ಡಿಕ್ಕಿ ಹೊಡೆದ ಕಾರು

ಪಾಟ್ನಾ: ಕಾರೊಂದು ಟ್ರ್ಯಾಕ್ಟರ್​ಗೆ ಡಿಕ್ಕಿ ಹೊಡೆದ ಪರಿಣಾಮ 3 ಮಕ್ಕಳು ಸೇರಿ 7 ಮಂದಿ ಸಾವನ್ನಪ್ಪಿದ ಘಟನೆ ಬಿಹಾರದ ಖಗರಿಯಲ್ಲಿ ನಡೆದಿದೆ. ಭೀಕರ ಅಪಘಾತದಲ್ಲಿ ನಾಲ್ವರು ಗಾಯಗೊಂಡಿದ್ದಾರೆ.

ಸೋಮವಾರ ಬೆಳಗ್ಗಿನ ಜಾವ ಎನ್​ಹೆಚ್​31ರಲ್ಲಿ ಅಪಘಾತ ನಡೆದಿದೆ. ಕಾರಿನಲ್ಲಿದ್ದವರು ಮದುವೆಯಿಂದ ಹಿಂತಿರುಗುತ್ತಿದ್ದ ವೇಳೆ ಟ್ರ್ಯಾಕ್ಟರ್​ಗೆ ಡಿಕ್ಕಿ ಹೊಡೆದಿದ್ದಾರೆ.

ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಮುಂದುವರೆದಿದೆ. ಇನ್ನು ಅಪಘಾತ ನಡೆದ ಸ್ಥಳಕ್ಕೆ ಸ್ಥಳೀಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಕಾರು ಮತ್ತು ಟ್ರ್ಯಾಕ್ಟರ್​ ನಡುವೆ ಭೀಕರ ಅಪಘಾತ; 3 ಮಕ್ಕಳು ಸೇರಿ 7 ಮಂದಿ ಸಾವು

https://newsfirstlive.com/wp-content/uploads/2024/03/Bihar-Accident.jpg

Load More