newsfirstkannada.com

ಲಾರಿಗೆ ಡಿಕ್ಕಿ ಹೊಡೆದ ಕಾರು.. ಐವರು ವಿದ್ಯಾರ್ಥಿಗಳು ಸಾವು, ಇಬ್ಬರು ಗಂಭೀರ

Share :

Published August 12, 2024 at 11:35am

Update August 12, 2024 at 11:36am

    ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಸಂಭವಿಸಿದ ಭೀಕರ ಅಪಘಾತ

    ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಅಪಘಾತದಲ್ಲಿ ಐವರು ವಿದ್ಯಾರ್ಥಿಗಳು ಬಲಿ

    ಖಾಸಗಿ ಕಾಲೇಜಿಗೆ ಸೇರಿದ ವಿದ್ಯಾರ್ಥಿಗಳು.. ಅಪಘಾತ ಸಂಭವಿಸಲು ಕಾರಣ?

ಕಾರೊಂದು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಐವರು ವಿದ್ಯಾರ್ಥಿಗಳು ಸಾವನ್ನಪ್ಪಿದ ಘಟನೆ ನಡೆದಿದೆ. ಚೆನ್ನೈ-ತಿರುಪತಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಅಪಘಾತದಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ತಮಿಳುನಾಡಿನ ತಿರುವಳ್ಳೂರಿನ ತಿರುತ್ತಣಿ ಬಳಿ ಈ ಅಪಘಾತ ಸಂಭವಿಸಿದೆ. ವಿದ್ಯಾರ್ಥಿಗಳು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಲಾರಿಗೆ ಡಿಕ್ಕಿ ಹೊಡೆದಿದ್ದಾರೆ.

ಇದನ್ನೂ ಓದಿ: ಪತ್ನಿಯಿಂದ ಕಿರುಕುಳ ಆರೋಪ.. ನೇಣು ಬಿಗಿದುಕೊಂಡು ಸಾವನ್ನಪ್ಪಿದ ಪತಿ

ಸಾವನ್ನಪ್ಪಿದ ವಿದ್ಯಾರ್ಥಿಗಳು ಖಾಸಗಿ ಕಾಲೇಜಿಗೆ ಸೇರಿದವರು ಎಂದು ತಿಳಿದುಬಂದಿದೆ. ಸದ್ಯ ಅಪಘಾತದ ಕುರಿತು ತನಿಖೆ ನಡೆಯುತ್ತಿದೆ.

ಇದನ್ನೂ ಓದಿ: ಹೋಟೆಲ್​ ಛಾವಣಿ ಮೇಲೆ ಬಿದ್ದ ಹೆಲಿಕಾಪ್ಟರ್​; ಪೈಲಟ್​ ಸಾವು, ನೂರಾರು ಮಂದಿಯ ಸ್ಥಳಾಂತರ

ಆಗಸ್ಟ್​ 2ರಂದು ಇದೇ ರೀತಿ ಪಾದೂರು ಬಳಿ ಕಾರೊಂದು ಪಲ್ಟಿ ಹೊಡೆದಿತ್ತು. ಕಾರಿನಲ್ಲಿ ಚೆನ್ನೈನ ಕಾನೂನು ಕಾಲೇಜಿನ 4 ವಿದ್ಯಾರ್ಥಿಗಳು ಸಾವನ್ನಪ್ಪಿದ್ದರು. ಮತ್ತೊಬ್ಬ ಗಂಭೀರ ಗಾಯಗೊಂಡಿದ್ದನು.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಲಾರಿಗೆ ಡಿಕ್ಕಿ ಹೊಡೆದ ಕಾರು.. ಐವರು ವಿದ್ಯಾರ್ಥಿಗಳು ಸಾವು, ಇಬ್ಬರು ಗಂಭೀರ

https://newsfirstlive.com/wp-content/uploads/2024/08/car-Accident-1.jpg

Load More