newsfirstkannada.com

ಭೀಕರ ಅಪಘಾತದಲ್ಲಿ ನಜ್ಜುಗುಜ್ಜಾದ ಕಾರು.. 2 ಎಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು, ಚಾಲಕ ಗಂಭೀರ

Share :

Published June 15, 2024 at 8:59am

  ಕಾರು ಮತ್ತು ಲಾರಿ ನಡುವೆ ನಡೆದ ಭೀಕರ ಅಪಘಾತ

  ತಡರಾತ್ರಿ ನಡೆದ ಅಪಘಾತದಲ್ಲಿ 2 ವಿದ್ಯಾರ್ಥಿಗಳು ಸಾವು

  ಡಿಕ್ಕಿ ರಭಸಕ್ಕೆ ನಜ್ಜುಗುಜ್ಜಾದ ಕಾರು, ಲಾರಿ ಮುಂಭಾಗ ಜಖಂ

ರಾಮನಗರ: ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ  ಬಿಡದಿ ಹೊರವಲಯದ ಕಪನಯ್ಯನದೊಡ್ಡಿ ಬಳಿಯ ಎಕ್ಸ್​ಪ್ರೆಸ್ ವೇನಲ್ಲಿ ನಡೆದಿದೆ. ಆಂಧ್ರ ಮೂಲದ ವಿಶ್ವ (21) ಮತ್ತು ಸೂರ್ಯ (21) ಎಂಬ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ.

ಸಾವನ್ನಪ್ಪಿರುವ ಇಬ್ಬರು ವಿದ್ಯಾರ್ಥಿಗಳು ಬೆಂಗಳೂರಿನ ವಿದ್ಯಾರಣ್ಯಪುರದ ಎಂಜಿನಿಯರಿಂಗ್ ವಿದ್ಯಾಭ್ಯಾಸ ಮಾಡುತ್ತಿದ್ದರು. ಮೈಸೂರಿನಿಂದ ಬೆಂಗಳೂರಿಗೆ ತೆರಳುವಾಗ ತಡರಾತ್ರಿ ಅಪಘಾತ ಸಂಭವಿಸಿದೆ.

ಇದನ್ನೂ ಓದಿ: ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ.. ಕಾರಿಗೆ ಗುದ್ದಿದ ಲಾರಿ.. ನಾಲ್ವರು ಸ್ಥಳದಲ್ಲೇ ಸಾವು

ಅಪಘಾತದಲ್ಲಿ ಕಾರು ಚಾಲಕನಿಗೆ ಗಂಭೀರ ಗಾಯವಾಗಿದೆ. ಡಿಕ್ಕಿ ರಭಸಕ್ಕೆ ಕಾರು ನಜ್ಜುಗುಜ್ಜಾಗಿದ್ದು, ಲಾರಿ ಮುಂಭಾಗ ಜಖಂಗೊಂಡಿದೆ.

ಇದನ್ನೂ ಓದಿ: ಬದಲಾಯ್ತು ನಟನ ಮನಸ್ಥಿತಿ.. ತಪ್ಪಾಯ್ತು.. ತಪ್ಪಾಯ್ತು ಅಂತಿದ್ದಾರಂತೆ ದರ್ಶನ್​!

ಸ್ಥಳಕ್ಕೆ ರಾಮನಗರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ರಾಮನಗರ ಜಿಲ್ಲಾಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಘಟನೆಗೆ ಸಂಬಂಧಿಸಿದ ಲಾರಿ ಚಾಲಕನ ವಿರುದ್ಧ ರಾಮನಗರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಭೀಕರ ಅಪಘಾತದಲ್ಲಿ ನಜ್ಜುಗುಜ್ಜಾದ ಕಾರು.. 2 ಎಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು, ಚಾಲಕ ಗಂಭೀರ

https://newsfirstlive.com/wp-content/uploads/2024/06/Accident-1-1.jpg

Load More