newsfirstkannada.com

×

ಸ್ಕೂಟರ್​-ಕಾರು ಮುಖಾಮುಖಿ ಡಿಕ್ಕಿ; ಓರ್ವ ಸಾವು

Share :

Published June 9, 2023 at 5:14am

    ಸ್ಕೂಟರ್ ಹಾಗೂ ಆಲ್ಟೊ ಕಾರಿನ ನಡುವೆ ಭೀಕರ ಅಪಘಾತ

    ಅಪಘಾತದಲ್ಲಿ ಬೈಕ್ ಸವಾರ ಸಾವು

    ಬೈಕ್​ ಹಿಂಬದಿ ಸವಾರನಿಗೆ ಗಂಭೀರ ಗಾಯ

ಕೊಡಗಿನ ನಾಪೋಕ್ಲು -ಮೂರ್ನಾಡು ರಸ್ತೆಯಲ್ಲಿ ಸ್ಕೂಟರ್ ಹಾಗೂ ಆಲ್ಟೊ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ನಡೆದಿದೆ.

ಮೂರ್ನಾಡು ರಸ್ತೆಯ ಹೊದವಾಡ ಗ್ರಾಮದ ತಿರುವಿನಲ್ಲಿ ದುರ್ಘಟನೆ ನಡೆದಿದ್ದು, ನಾಪೋಕ್ಲುವಿನ ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ 19 ವರ್ಷದ ಅಪ್ಪಾಜಿ ಮೃತ ದುರ್ದೈವಿ.

ಸ್ಕೂಟರ್‌ನ ಹಿಂಬದಿ ಸವಾರನಿಗೆ ಗಂಭೀರ ಗಾಯವಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಸ್ಥಳಕ್ಕೆ ನಾಫೋಕ್ಲು ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಸ್ಕೂಟರ್​-ಕಾರು ಮುಖಾಮುಖಿ ಡಿಕ್ಕಿ; ಓರ್ವ ಸಾವು

https://newsfirstlive.com/wp-content/uploads/2023/06/madikeri-Accident.jpg

Load More